ಜಮ್ಮು ಕಾಶ್ಮೀರ ಮತ್ತು ಲಡಾಕ್ನಲ್ಲಿ ಹೂಡಿಕೆ ಮಾಡಲಿದ್ದಾರೆ ಮುಕೇಶ್ ಅಂಬಾನಿ
ಹೊಸ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ, ಲಡಾಕ್ನಲ್ಲಿರಿಲಾಯನ್ಸ್ ಗ್ರೂಪ್ ವಿಶೇಷ ಕಾರ್ಯ ಪಡೆ ರಚಿಸಲಿದ್ದು, ಇಲ್ಲಿ ಹೂಡಿಕೆ ನಡೆಸುವ ಬಗ್ಗೆ ಚಿಂತಿಸಿದೆ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.Last Updated 12 ಆಗಸ್ಟ್ 2019, 12:38 IST