ಸೆಕ್ಷನ್ 80D ಆಧಾರದ ಮೇಲೆ ವಿನಾಯಿತಿ ಪಡೆಯಲು ಸಾಧ್ಯವೇ?
ಸರ್ಕಾರಿ ನಿವೃತ್ತ ಅಧಿಕಾರಿ. ತಿಂಗಳ ಪಿಂಚಣಿ ₹ 27,000. ಹಿರಿಯ ನಾಗರಿಕರ ಠೇವಣಿಯಲ್ಲಿ ₹ 15 ಲಕ್ಷ ಇರಿಸಿದ್ದೇನೆ. ತಿಂಗಳಿಗೆ ₹ 30,000 ಬಾಡಿಗೆ ಬರುತ್ತದೆ. ₹ 10 ಲಕ್ಷ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ಠೇವಣಿ ಇರಿಸಿದ್ದೇನೆ. ಆದಾಯ ತೆರಿಗೆ ವಿಚಾರದಲ್ಲಿ ತಿಳಿಸಿ.Last Updated 10 ಡಿಸೆಂಬರ್ 2019, 19:30 IST