ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀನಗರ

ADVERTISEMENT

ಶ್ರೀನಗರ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ : ಓರ್ವ ಸಾವು, 25 ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಮೌಲಾನ ಆಜಾದ್ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ ನಡೆದಿದೆ.ಸೋಮವಾರ ಮಧ್ಯಾಹ್ನ ಈ ದಾಳಿ ನಡೆದಿದ್ದು, ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾರೆ.
Last Updated 4 ನವೆಂಬರ್ 2019, 11:34 IST
ಶ್ರೀನಗರ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ : ಓರ್ವ ಸಾವು, 25 ಮಂದಿಗೆ ಗಾಯ

ಕಾಶ್ಮೀರದಲ್ಲಿ 40 ವರ್ಷಗಳ ನಂತರ ಮೊದಲ ಬಾರಿ ಪ್ರಭಾತ ಫೇರಿ -'ಸುಳ್ಳು ಸುದ್ದಿ'

ಕಾಶ್ಮೀರ ಕಣಿವೆಯ ಶ್ರೀನಗರದಲ್ಲಿ 40 ವರ್ಷಗಳಲ್ಲಿ ಇದೇ ಮೊದಲ ಬಾರಿ ಪ್ರಭಾತ ಫೇರಿ ನಡೆಸಲಾಗಿದೆ. ಇದು ಹೇಗೆ ಸಾಧ್ಯ ಎಂದು ಅಚ್ಚರಿಯೇ? ಮೋದಿ ಹೈ ತೋ ಮುಮ್ಕಿನ್ ಹೈ ಎಂಬ ಟ್ವೀಟ್‌ನಲ್ಲಿ ಹೇಳಿರುವುದು ಸುಳ್ಳು. ಇದು ಪ್ರಭಾತ ಫೇರಿ ವಿಡಿಯೊ ಅಲ್ಲ.
Last Updated 1 ಜುಲೈ 2019, 16:39 IST
ಕಾಶ್ಮೀರದಲ್ಲಿ 40 ವರ್ಷಗಳ ನಂತರ ಮೊದಲ ಬಾರಿ ಪ್ರಭಾತ ಫೇರಿ -'ಸುಳ್ಳು ಸುದ್ದಿ'

ಜಮ್ಮು: ಚುನಾವಣಾ ಫಲಿತಾಂಶ ಪ್ರಕಟವಾಗುವ ಮುನ್ನ ಮೇಯರ್ ಹೆಸರು ಘೋಷಿಸಿದ ಗವರ್ನರ್

ಜಮ್ಮು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಮುನ್ನವೇ ನೂತನ ಮೇಯರ್ ಹೆಸರು ಬಹಿರಂಗಪಡಿಸಿಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ವಿವಾದಕ್ಕೀಡಾಗಿದ್ದಾರೆ.
Last Updated 10 ಅಕ್ಟೋಬರ್ 2018, 10:02 IST
ಜಮ್ಮು: ಚುನಾವಣಾ ಫಲಿತಾಂಶ ಪ್ರಕಟವಾಗುವ ಮುನ್ನ ಮೇಯರ್ ಹೆಸರು ಘೋಷಿಸಿದ ಗವರ್ನರ್
ADVERTISEMENT
ADVERTISEMENT
ADVERTISEMENT
ADVERTISEMENT