ಟಿಎಂಸಿ ಶಾಸಕನ ಹತ್ಯೆ ಪ್ರಕರಣ: ಬಿಜೆಪಿ ನಾಯಕ ಮುಕುಲ್ ರಾಯ್ ವಿರುದ್ಧ ಎಫ್ಐಆರ್
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ಸತ್ಯಜಿತ್ ಬಿಸ್ವಾಸ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ನೇತಾರ ಮುಕುಲ್ ರಾಯ್ ಮತ್ತು ಮೂವರು ವ್ಯಕ್ತಿಗಳ ವಿರುದ್ಧ ಭಾನುವಾರ ಎಫ್ಐಆರ್ ದಾಖಲಾಗಿದೆ.Last Updated 10 ಫೆಬ್ರುವರಿ 2019, 7:40 IST