ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್

ADVERTISEMENT

ಸಾಧ್ವಿ ಪ್ರಗ್ಯಾ ಹೇಳಿಕೆಗೆ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ಒತ್ತಾಯ 

ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ಹುತಾತ್ಮ ಹೇಮಂತ್ ಕರ್ಕರೆ ಬಗ್ಗೆ ಹೇಳಿರುವ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
Last Updated 9 ಮೇ 2019, 17:20 IST
ಸಾಧ್ವಿ ಪ್ರಗ್ಯಾ ಹೇಳಿಕೆಗೆ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ಒತ್ತಾಯ 

ಬಲಿದಾನಕ್ಕೆ ಗೌರವ ಕೊಡಿ: ಸಾಧ್ವಿ ಹೇಳಿಕೆ ಖಂಡಿಸಿದ ಐಪಿಎಸ್ ಅಧಿಕಾರಿಗಳ ಸಂಘ

ಅಶೋಕ್ ಚಕ್ರ ಪುರಸ್ಕೃತ ಹೇಮಂತ್ ಕರ್ಕರೆಐಪಿಎಸ್ ಅವರುಉಗ್ರರೊಂದಿಗೆ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಹುತಾತ್ಮರ ಬಲಿದಾನವನ್ನು ಅವಮಾನಿಸಿದಅಭ್ಯರ್ಥಿಯ ಹೇಳಿಕೆಯನ್ನು ನಾವು ಖಂಡಿಸುತ್ತೇವೆ.
Last Updated 9 ಮೇ 2019, 17:19 IST
ಬಲಿದಾನಕ್ಕೆ ಗೌರವ ಕೊಡಿ: ಸಾಧ್ವಿ  ಹೇಳಿಕೆ ಖಂಡಿಸಿದ ಐಪಿಎಸ್ ಅಧಿಕಾರಿಗಳ ಸಂಘ

ಹೇಳಿಕೆಯನ್ನು ಹಿಂಪಡೆದು, ಕ್ಷಮೆಯಾಚಿಸುತ್ತಿದ್ದೇನೆ: ಸಾಧ್ವಿ ಪ್ರಗ್ಯಾ ಠಾಕೂರ್

ಹೇಮಂತ್ ಕರ್ಕರೆ ಅವರು ಶತ್ರುರಾಷ್ಟ್ರದವರ ಗುಂಡಿಗೆ ಬಲಿಯಾದವರು.ಅವರು ಖಂಡಿತಾ ಹುತಾತ್ಮರುಎಂದಿದ್ದಾರೆ ಸಾಧ್ವಿ ಪ್ರಗ್ಯಾ ಠಾಕೂರ್.
Last Updated 9 ಮೇ 2019, 17:17 IST
ಹೇಳಿಕೆಯನ್ನು ಹಿಂಪಡೆದು, ಕ್ಷಮೆಯಾಚಿಸುತ್ತಿದ್ದೇನೆ: ಸಾಧ್ವಿ ಪ್ರಗ್ಯಾ ಠಾಕೂರ್

ಜೈಲಿನಲ್ಲಿ ನೀಡಿದ ಕಿರುಕುಳದ ಬಗ್ಗೆ ಹೇಳಿ ಕಣ್ಣೀರಿಟ್ಟ ಸಾಧ್ವಿ ಪ್ರಗ್ಯಾ

ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಮುಸ್ಲಿಮರ ಹತ್ಯೆ ಬಗ್ಗೆ ತಪ್ಪೊಪ್ಪಿಕೊಳ್ಳುವುದಕ್ಕಾಗಿ ಜೈಲು ಅಧಿಕಾರಿಗಳುಕಿರುಕುಳ ನೀಡಿದ್ದಾರೆ ಎಂದು ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದಾರೆ.
Last Updated 9 ಮೇ 2019, 16:52 IST
ಜೈಲಿನಲ್ಲಿ ನೀಡಿದ ಕಿರುಕುಳದ ಬಗ್ಗೆ ಹೇಳಿ ಕಣ್ಣೀರಿಟ್ಟ ಸಾಧ್ವಿ ಪ್ರಗ್ಯಾ

ಹೇಮಂತ್‌ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ: ಬಿಜೆಪಿ ನಾಯಕಿ ಸಾಧ್ವಿ ಪ್ರಗ್ಯಾ

ಹೇಮಂತ್ ಕರ್ಕರೆ ಸತ್ತಿದ್ದು ನನ್ನಶಾಪದಿಂದ ಎಂದುಮಾಲೇಗಾಂವ್ ಸ್ಫೋಟದ ಆರೋಪಿ,ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಸಾಧ್ವಿ ಪ್ರಗ್ಯಾ ಠಾಕೂರ್ ಹೇಳಿದ್ದಾರೆ.
Last Updated 9 ಮೇ 2019, 16:51 IST
ಹೇಮಂತ್‌ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ: ಬಿಜೆಪಿ ನಾಯಕಿ ಸಾಧ್ವಿ ಪ್ರಗ್ಯಾ
ADVERTISEMENT
ADVERTISEMENT
ADVERTISEMENT
ADVERTISEMENT