ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್

ADVERTISEMENT

ಗೋಡ್ಸೆ ಗಲಾಟೆ | ಪ್ರಜ್ಞಾ ಸಿಂಗ್‌ಗೆ ಭಯೋತ್ಪಾದಕಿ ಎಂದ ರಾಹುಲ್

‘ಭಯೋತ್ಪಾದಕಿ ಪ್ರಜ್ಞಾ, ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದು ಕರೆಯುತ್ತಾರೆ. ಭಾರತದ ಸಂಸತ್ತಿನ ಇತಿಹಾಸದಲ್ಲಿಯೇ ಇದು ಅತ್ಯಂತ ದುಃಖದ ದಿನ’ಎಂದು ರಾಹುಲ್ ಗಾಂಧಿಹೇಳಿದ್ದಾರೆ.
Last Updated 28 ನವೆಂಬರ್ 2019, 7:43 IST
ಗೋಡ್ಸೆ ಗಲಾಟೆ | ಪ್ರಜ್ಞಾ ಸಿಂಗ್‌ಗೆ ಭಯೋತ್ಪಾದಕಿ ಎಂದ ರಾಹುಲ್

ಲೋಕಸಭೆ ಕಲಾಪ: ಗೋಡ್ಸೆ ದೇಶಭಕ್ತ ಎಂದ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್

ಕಲಾಪದಲ್ಲಿ ಕೋಲಾಹಲ * ಪದವನ್ನು ಕಡತಕ್ಕೆ ಸೇರಿಸುವುದಿಲ್ಲ ಎಂದ ಸ್ಪೀಕರ್
Last Updated 27 ನವೆಂಬರ್ 2019, 14:48 IST
ಲೋಕಸಭೆ ಕಲಾಪ: ಗೋಡ್ಸೆ ದೇಶಭಕ್ತ ಎಂದ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್

ಭಯೋತ್ಪಾದನೆಗೆ ಧರ್ಮವಿಲ್ಲ ಎಂದು ನಮ್ಮಪ್ಪ ಕಲಿಸಿದ್ದರು: ಕರ್ಕರೆ ಪುತ್ರಿ

ನಾನು ಪ್ರಜ್ಞಾ ಅವರಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ.ನಾನು ನನ್ನಪ್ಪ ಹೇಮಂತ್ ಕರ್ಕರೆ ಬಗ್ಗೆ ಮಾತ್ರ ಮಾತನಾಡುತ್ತೇನೆ. ಅವರೊಬ್ಬ ರೋಲ್ ಮಾಡೆಲ್ ಆಗಿದ್ದರು, ಅವರ ಹೆಸರನ್ನು ಗೌರವದಿಂದ ಹೇಳಬೇಕು.
Last Updated 9 ಮೇ 2019, 17:09 IST
ಭಯೋತ್ಪಾದನೆಗೆ ಧರ್ಮವಿಲ್ಲ ಎಂದು ನಮ್ಮಪ್ಪ ಕಲಿಸಿದ್ದರು: ಕರ್ಕರೆ ಪುತ್ರಿ

ಬಾಬರಿ ಮಸೀದಿ ಧ್ವಂಸ ಬಗ್ಗೆ ಹೆಮ್ಮೆ ಇದೆ: ಸಾಧ್ವಿ ಪ್ರಜ್ಞಾ

1992ರಲ್ಲಿ ಬಾಬರಿ ಮಸೀದಿ ಧ್ವಂಸ ಕಾರ್ಯದಲ್ಲಿ ತಾನು ಭಾಗಿಯಾಗಿದ್ದೆ ಎಂದು ಹೇಳಿದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಜಿಲ್ಲಾ ಚುನಾವಣಾ ಅಧಿಕಾರಿ ನೋಟಿಸ್ ನೀಡಿದ್ದಾರೆ.
Last Updated 9 ಮೇ 2019, 16:55 IST
ಬಾಬರಿ ಮಸೀದಿ ಧ್ವಂಸ ಬಗ್ಗೆ ಹೆಮ್ಮೆ ಇದೆ: ಸಾಧ್ವಿ ಪ್ರಜ್ಞಾ
ADVERTISEMENT
ADVERTISEMENT
ADVERTISEMENT
ADVERTISEMENT