ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಮೂಹಿಕ ಅತ್ಯಾಚಾರ

ADVERTISEMENT

15ರ ಹರೆಯದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಜುಲೈ 30ರಂದು ತನ್ನ ಪರಿಚಯದ ವ್ಯಕ್ತಿಯೊಬ್ಬರು ಅಪಹರಿಸಿ ಅಜ್ಞಾತ ಸ್ಥಳವೊಂದಕ್ಕ ಕರೆದೊಯ್ದರು.ಅಲ್ಲಿ ಆ ವ್ಯಕ್ತಿ ತನ್ನ ಇಬ್ಬರು ಗೆಳೆಯರನ್ನು ಕರೆಸಿದ್ದರು. ಆಮೇಲೆ ಅವರಿಬ್ಬರು ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿ ಹೇಳಿದ್ದಾಳೆ.
Last Updated 8 ಆಗಸ್ಟ್ 2019, 5:26 IST
15ರ ಹರೆಯದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಕಾರಿನಿಂದ ಹೊರಗೆಳೆದು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಲ್ಲು ಮತ್ತು ಇಟ್ಟಿಗೆಯಿಂದ ಕಾರಿನ ಮೇಲೆ ದಾಳಿ ಮಾಡಿದ್ದಾರೆ. ನಂತರ ಕಾರಿನಲ್ಲಿದ್ದ ಮಹಿಳೆಯನ್ನು ಹೊರಗೆಳೆದು ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
Last Updated 12 ಫೆಬ್ರುವರಿ 2019, 4:09 IST
ಕಾರಿನಿಂದ ಹೊರಗೆಳೆದು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಗಂಡನಿಗಾಗಿ ಕಾಯುತ್ತಿದ್ದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಪಶ್ಚಿಮ ಬಂಗಾಳದ ವ್ಯವಸಾಯ ನಗರಿ ಅಸಾನ್ಸೋಲ್ ಎಂಬಲ್ಲಿ ಗಂಡನಿಗಾಗಿ ಕಾಯುತ್ತಿದ್ದ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
Last Updated 12 ಅಕ್ಟೋಬರ್ 2018, 14:42 IST
ಗಂಡನಿಗಾಗಿ ಕಾಯುತ್ತಿದ್ದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

12 ನೇ ತರಗತಿಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಹರ್ಯಾಣದ ಮಹೇಂದ್ರಗಢ್ ಜಿಲ್ಲೆಯ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಬುಧವಾರಸಾಮೂಹಿಕ ಅತ್ಯಾಚಾರ ನಡೆದಿದೆ.
Last Updated 14 ಸೆಪ್ಟೆಂಬರ್ 2018, 5:17 IST
12 ನೇ ತರಗತಿಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಮಹಿಳೆಯನ್ನು ಸಾಮೂಹಿಕ ಅತ್ಯಾಚಾರ ಮಾಡಿದ ನಂತರ ದೇವಾಲಯದಲ್ಲಿ ಸಜೀವ ದಹನ!

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ 35ರ ಹರೆಯದ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರ ಮಾಡಿದ ನಂತರ ದೇವಸ್ಥಾನವೊಂದರಲ್ಲಿ ಸಜೀವ ದಹನ ಮಾಡಿದ ಘಟನೆ ಶನಿವಾರ ನಡೆದಿದೆ.
Last Updated 15 ಜುಲೈ 2018, 8:00 IST
ಮಹಿಳೆಯನ್ನು ಸಾಮೂಹಿಕ ಅತ್ಯಾಚಾರ ಮಾಡಿದ ನಂತರ ದೇವಾಲಯದಲ್ಲಿ ಸಜೀವ ದಹನ!
ADVERTISEMENT
ADVERTISEMENT
ADVERTISEMENT
ADVERTISEMENT