ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಬಿಐ

ADVERTISEMENT

ಶಸ್ತ್ರಾಸ್ತ್ರ ಪರವಾನಗಿ ಅಕ್ರಮ: ಸಿಬಿಐನಿಂದ ಶೋಧ ಕಾರ್ಯ

ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಲ್ಲಿ ಶಸ್ತ್ರಾಸ್ತ್ರ ಪರವಾನಗಿ ನೀಡುವಲ್ಲಿ ಅಕ್ರಮ ನಡೆದ ಆರೋಪ ಸಂಬಂಧ, ಸಿಬಿಐ ಸೋಮವಾರ ಶೋಧ ಕಾರ್ಯ ಆರಂಭಿಸಿದೆ.
Last Updated 30 ಡಿಸೆಂಬರ್ 2019, 23:02 IST
ಶಸ್ತ್ರಾಸ್ತ್ರ ಪರವಾನಗಿ ಅಕ್ರಮ: ಸಿಬಿಐನಿಂದ ಶೋಧ ಕಾರ್ಯ

ಅಮ್ನೆಸ್ಟಿ ಸಂಸ್ಥೆಯ ಬೆಂಗಳೂರು ಕಚೇರಿಯಲ್ಲಿ ಸಿಬಿಐ ಶೋಧ

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಮೇಲೆ ಸಿಬಿಐ ದಾಳಿ
Last Updated 15 ನವೆಂಬರ್ 2019, 20:57 IST
ಅಮ್ನೆಸ್ಟಿ ಸಂಸ್ಥೆಯ ಬೆಂಗಳೂರು ಕಚೇರಿಯಲ್ಲಿ ಸಿಬಿಐ ಶೋಧ

ನಾಗೇಶ್ವರ ರಾವ್ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ ಸುಪ್ರೀಂಕೋರ್ಟ್

ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿ ಎಂ.ನಾಗೇಶ್ವರ್ ರಾವ್ ಅವರನ್ನು ಮಧ್ಯಂತರ ನಿರ್ದೇಶಕರಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸ್ವೀಕರಿಸಿದೆ.
Last Updated 16 ಜನವರಿ 2019, 7:20 IST
ನಾಗೇಶ್ವರ ರಾವ್ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ ಸುಪ್ರೀಂಕೋರ್ಟ್

ಪೊಲೀಸ್‌ ಠಾಣೆಯಲ್ಲಿ 50 ನಿಮಿಷ ಕುಳಿತ ರಾಹುಲ್‌

ಸಿಬಿಐ ನಿರ್ದೇಶಕರಾಗಿ ನಾಗೇಶ್ವರ ರಾವ್ ಅವರನ್ನು ಇಷ್ಟೊಂದು ತರಾತುರಿಯಲ್ಲಿ ನೇಮಕ ಮಾಡಿರುವುದು ಯಾಕೆ? ಎಲ್ಲ ಪಕ್ಷಗಳು ಈ ಬಗ್ಗೆ ಪ್ರತಿಭಟಿಸಬೇಕು.
Last Updated 26 ಅಕ್ಟೋಬರ್ 2018, 16:25 IST
ಪೊಲೀಸ್‌ ಠಾಣೆಯಲ್ಲಿ 50 ನಿಮಿಷ ಕುಳಿತ ರಾಹುಲ್‌

ಮೋದಿಗೆ ರಫೇಲ್ ಒಪ್ಪಂದದಲ್ಲಿನ ಭ್ರಷ್ಟಾಚಾರ ಬಯಲಿಗೆ ಬರುತ್ತದೆ ಎಂಬ ಭಯ: ರಾಹುಲ್

ರಫೇಲ್ ಒಪ್ಪಂದದ ಬಗ್ಗೆ ಸಿಬಿಐ ತನಿಖೆ ನಡೆಸಲು ಮುಂದಾಗಿದ್ದಕ್ಕೆ ಭಯಗೊಂಡು ಮೋದಿ ಸರ್ಕಾರ ರಾತ್ರೋರಾತ್ರಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರಿಗೆ ಕಡ್ಡಾಯ ರಜೆ ನೀಡಿದೆ
Last Updated 25 ಅಕ್ಟೋಬರ್ 2018, 14:05 IST
ಮೋದಿಗೆ ರಫೇಲ್ ಒಪ್ಪಂದದಲ್ಲಿನ ಭ್ರಷ್ಟಾಚಾರ ಬಯಲಿಗೆ ಬರುತ್ತದೆ ಎಂಬ ಭಯ: ರಾಹುಲ್

ಸಿಬಿಐ ಈಗ ಬಿಜೆಪಿಯ ಬ್ಯೂರೊ ಆಫ್ ಇನ್ವೆಸ್ಟಿಗೇಷನ್ ಆಗಿದೆ: ವಿಪಕ್ಷ ವಾಗ್ದಾಳಿ

ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ಅವರನ್ನು ಪದಚ್ಯುತಗೊಳಿಸಿದ್ದಕ್ಕೆ ವಿಪಕ್ಷಗಳು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹರಿ ಹಾಯ್ದಿವೆ.
Last Updated 24 ಅಕ್ಟೋಬರ್ 2018, 12:20 IST
ಸಿಬಿಐ ಈಗ ಬಿಜೆಪಿಯ ಬ್ಯೂರೊ ಆಫ್ ಇನ್ವೆಸ್ಟಿಗೇಷನ್ ಆಗಿದೆ: ವಿಪಕ್ಷ ವಾಗ್ದಾಳಿ

ಸಿಬಿಐ ಹಂಗಾಮಿ ನಿರ್ದೇಶಕರಾಗಿ ನಾಗೇಶ್ವರ ರಾವ್‍ ನೇಮಕ 

ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ನಿರ್ದೇಶಕ ಅಲೋಕ್ ವರ್ಮಾ ಮತ್ತು ವಿಶೇಷ ನಿರ್ದೇಶಕ ರಾಕೇಶ್‌ ಅಸ್ತಾನಾ ಅವರನ್ನು ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ನಿರ್ಬಂಧಿತ ರಜೆಯಲ್ಲಿ ತೆರಳುವಂತೆ ಸಂಸ್ಥೆ ಆದೇಶ ನೀಡಿದೆ.
Last Updated 24 ಅಕ್ಟೋಬರ್ 2018, 5:33 IST
ಸಿಬಿಐ ಹಂಗಾಮಿ ನಿರ್ದೇಶಕರಾಗಿ ನಾಗೇಶ್ವರ ರಾವ್‍ ನೇಮಕ 
ADVERTISEMENT
ADVERTISEMENT
ADVERTISEMENT
ADVERTISEMENT