ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದೂ

ADVERTISEMENT

ಜೊಮ್ಯಾಟೊ ಆ್ಯಪ್ ಅನ್‌ಇನ್‌ಸ್ಟಾಲ್ ಮಾಡಿ ಟ್ವೀಟಿಗರ ಪ್ರತಿಭಟನೆ

ಗ್ರಾಹಕರಿಗೆ ಧರ್ಮದ ಬಗ್ಗೆ ಪ್ರಶ್ನಿಸುವ ಹಕ್ಕು ಇದೆ ಎಂದು ಹೇಳಿ ಫುಡ್ ಆರ್ಡರ್ ರದ್ದು ಮಾಡಿದ್ದ ಜೊಮ್ಯಾಟೊ ಗ್ರಾಹಕರಿಗೆ ಬೆಂಬಲ ಸೂಚಿಸಿ ಟ್ವೀಟಿಗರು ಜೊಮ್ಯಾಟೊ ಆ್ಯಪ್ ಅನ್‌ಇನ್‌ಸ್ಟಾಲ್ ಮಾಡಿ ಪ್ರತಿಭಟಿಸಿದ್ದಾರೆ.
Last Updated 1 ಆಗಸ್ಟ್ 2019, 13:45 IST
ಜೊಮ್ಯಾಟೊ ಆ್ಯಪ್ ಅನ್‌ಇನ್‌ಸ್ಟಾಲ್ ಮಾಡಿ ಟ್ವೀಟಿಗರ ಪ್ರತಿಭಟನೆ

‘ಆಹಾರ ಧರ್ಮ’ ಮೆರೆದ ಜೊಮ್ಯಾಟೊ ಕಂಪನಿ

'ಹಿಂದೂ ಅಲ್ಲದ ಡೆಲಿವರಿ ಹುಡುಗನಿಂದ ಆಹಾರ ಸ್ವೀಕರಿಸಲ್ಲ' ಎಂದ ಜೊಮ್ಯಾಟೊ ಗ್ರಾಹಕ
Last Updated 31 ಜುಲೈ 2019, 17:26 IST
‘ಆಹಾರ ಧರ್ಮ’ ಮೆರೆದ ಜೊಮ್ಯಾಟೊ ಕಂಪನಿ

ಜೊಮ್ಯಾಟೊ ಪ್ರಕರಣ: ಈ ರೀತಿಯ ಘಟನೆ ಸಮಾಜದಲ್ಲಿ ಒಡಕು ಸೃಷ್ಟಿಸುತ್ತದೆ ಎಂದ ಅಠವಳೆ

ಡೆಲಿವರಿ ಬಾಯ್ ಹಿಂದೂ ಅಲ್ಲದ ಕಾರಣ ಗ್ರಾಹಕರೊಬ್ಬರು ಜೊಮ್ಯಾಟೊ ಆರ್ಡರ್ ರದ್ದು ಮಾಡಿದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಮದಾಸ್ ಅಠವಳೆ, ಇದು ದೇಶದ ಒಗ್ಗಟ್ಟಿಗೆ ಭೀತಿ ಹುಟ್ಟಿಸುತ್ತದೆ.ಈ ರೀತಿಯ ಘಟನೆ ಸಮಾಜದಲ್ಲಿ ಒಡಕು ಸೃಷ್ಟಿಸುತ್ತದೆ
Last Updated 31 ಜುಲೈ 2019, 13:59 IST
ಜೊಮ್ಯಾಟೊ ಪ್ರಕರಣ: ಈ ರೀತಿಯ ಘಟನೆ ಸಮಾಜದಲ್ಲಿ ಒಡಕು ಸೃಷ್ಟಿಸುತ್ತದೆ ಎಂದ ಅಠವಳೆ

ಹಿಂದೂಗಳು ಮಟನ್ ತಿನ್ನಬೇಡಿ, ಯಾಕೆಂದರೆ ಗಾಂಧೀಜಿ ಮೇಕೆಯನ್ನು 'ಮಾತೆ' ಎಂದಿದ್ದರು!

ಗಾಂಧೀಜಿಯವರು ಮೇಕೆ ಹಾಲು ಕುಡಿಯುತ್ತಿದ್ದುದರಿಂದ ಅದನ್ನು ಮಾತೆ ಎಂದು ಪರಿಗಣಿಸುತ್ತಿದ್ದರು. ಹಾಗಾಗಿ ಹಿಂದೂಗಳು ಮೇಕೆಯನ್ನು ಮಾತೆ ಎಂದು ಪರಿಗಣಿಸಿ ಮಟನ್ ಸೇವನೆ ನಿಲ್ಲಿಸಬೇಕು ಎಂದು ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಚಂದ್ರ ಕುಮಾರ್ ಬೋಸ್ ಟ್ವೀಟಿಸಿದ್ದಾರೆ.
Last Updated 31 ಜುಲೈ 2018, 3:09 IST
ಹಿಂದೂಗಳು ಮಟನ್ ತಿನ್ನಬೇಡಿ, ಯಾಕೆಂದರೆ ಗಾಂಧೀಜಿ ಮೇಕೆಯನ್ನು 'ಮಾತೆ' ಎಂದಿದ್ದರು!
ADVERTISEMENT
ADVERTISEMENT
ADVERTISEMENT
ADVERTISEMENT