14ನೇ ಹಣಕಾಸು ಯೋಜನೆ ಅವ್ಯವಹಾರ: ಕ್ರಮಕ್ಕೆ ಒತ್ತಾಯ
ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿಯಲ್ಲಿ 14ನೇ ಹಣಕಾಸು ಯೋಜನೆಯಲ್ಲಿ ಅವ್ಯವಹಾರ ನಡೆದಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ಸದಸ್ಯರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.Last Updated 5 ಅಕ್ಟೋಬರ್ 2018, 13:09 IST