ಫಿತ್ರ್ ಕಮಿಟಿಯಿಂದ 1914 ಕುಟುಂಬಗಳಿಗೆ ಅಕ್ಕಿ ವಿತರಣೆ
ಈದ್ ಉಲ್ ಫಿತ್ರ್ ಹಬ್ಬದಂದು ಫಿತ್ರ್ ಕಮಿಟಿಯಿಂದ ಭಟ್ಕಳ ತಾಲ್ಲೂಕು ಸೇರಿದಂತೆ ಕುಂದಾಪುರ ತಾಲ್ಲೂಕಿನ ಕೆಲ ಗ್ರಾಮದ 1,914 ಬಡ ಕುಟುಂಬಗಳಿಗೆ 957 ಕ್ವಿಂಟಲ್ ಅಕ್ಕಿ ವಿತರಣೆ ಮಾಡಲಾಗಿದೆ ಎಂದು ಫಿತ್ರ್ ಕಮಿಟಿಯ ಸಂಚಾಲಕ ಮೌಲಾನ ಮಹಮ್ಮದ್ ಇಲ್ಯಾಸ್ ನದ್ವಿ ಹೇಳಿದರು.Last Updated 25 ಜೂನ್ 2018, 14:25 IST