ಸಿಖ್ ವಿರೋಧಿ ದಂಗೆ: ಸ್ವತಂತ್ರ ಭಾರತದ ಇತಿಹಾಸದಲ್ಲಿ 'ಕಪ್ಪು ಕಲೆ' ಎಂದ ಹರ್‌ದೀಪ್
1984 Sikh Riots: ಸ್ವತಂತ್ರ ಭಾರತದ ಇತಿಹಾಸದಲ್ಲಿ ಸಿಖ್ ವಿರೋಧಿ ದಂಗೆಗಳು ಕಪ್ಪು ಕಲೆಗಳಲ್ಲಿ ಒಂದಾಗಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್‌ದೀಪ್ ಸಿಂಗ್ ಪುರಿ ಗತಕಾಲದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.Last Updated 31 ಅಕ್ಟೋಬರ್ 2025, 12:35 IST