ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

2014 Lok Sabha polls

ADVERTISEMENT

ಬಿಜೆಪಿಗೆ 400 ಸೀಟು ಲಭ್ಯತೆ ಹಾಸ್ಯಾಸ್ಪದ, 300 ಅಸಾಧ್ಯ, 200 ಸವಾಲು: ಶಶಿ ತರೂರ್

‘ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಾಗಿ ಹೇಳುತ್ತಿರುವ ಬಿಜೆಪಿಯ ಅತಿಯಾದ ವಿಶ್ವಾಸವೇ ಒಂದು ತಮಾಷೆಯಂತೆ ಕಾಣಿಸುತ್ತಿದೆ. 300ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದು ಅಸಾಧ್ಯ ಹಾಗೂ 200ರ ಗಡಿ ದಾಟುವುದೇ ದೊಡ್ಡ ಸವಾಲು’ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.
Last Updated 2 ಮೇ 2024, 10:40 IST
ಬಿಜೆಪಿಗೆ 400 ಸೀಟು ಲಭ್ಯತೆ ಹಾಸ್ಯಾಸ್ಪದ, 300 ಅಸಾಧ್ಯ, 200 ಸವಾಲು: ಶಶಿ ತರೂರ್

ಆದಾಯ ತೆರಿಗೆ ಇಲಾಖೆ ನೋಟಿಸ್‌ ಪಕ್ಷಪಾತದ ಕ್ರಮ: ಪ್ರಿಯಾಂಕಾ

ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆ (ಐಟಿ) ನೋಟಿಸ್‌ ನೀಡಿರುವುದಕ್ಕೆ ಸಂಬಂಧಿಸಿ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
Last Updated 1 ಏಪ್ರಿಲ್ 2024, 14:31 IST
ಆದಾಯ ತೆರಿಗೆ ಇಲಾಖೆ ನೋಟಿಸ್‌ ಪಕ್ಷಪಾತದ ಕ್ರಮ: ಪ್ರಿಯಾಂಕಾ

14 ವರ್ಷಗಳ ವನವಾಸದಿಂದ ರಾಜಕೀಯಕ್ಕೆ ವಾಪಸ್: ಶಿವ ಸೇನಾ ಸೇರಿದ ನಟ ಗೋವಿಂದ ಹೇಳಿಕೆ

ನಟ–ರಾಜಕಾರಣಿ ಗೋವಿಂದ ಅವರು ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ 'ಶಿವಸೇನಾ' ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಸಾರ್ವತ್ರಿಕ ಚುನಾವಣೆಗೂ ಮುನ್ನ, ಮಹಾರಾಷ್ಟ್ರ ಚುನಾವಣಾ ಕಣ ಮತ್ತಷ್ಟು ರಂಗೇರಿದೆ.
Last Updated 29 ಮಾರ್ಚ್ 2024, 2:36 IST
14 ವರ್ಷಗಳ ವನವಾಸದಿಂದ ರಾಜಕೀಯಕ್ಕೆ ವಾಪಸ್: ಶಿವ ಸೇನಾ ಸೇರಿದ ನಟ ಗೋವಿಂದ ಹೇಳಿಕೆ

‘ಪಂಚ ಗ್ಯಾರಂಟಿ’ ಕಾಂಗ್ರೆಸ್‌ಗೆ ಶ್ರೀರಕ್ಷೆ: ತನ್ವೀರ್‌ ಸೇಠ್

: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಎಲ್ಲ ವರ್ಗದವರ ಅನುಕೂಲಕ್ಕಾಗಿ ಜಾರಿಗಿಳಿಸಿರುವ ‘ಪಂಚ ಗ್ಯಾರಂಟಿ’ಗಳು ಈ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿವೆ’ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದರು.
Last Updated 23 ಮಾರ್ಚ್ 2024, 8:22 IST
‘ಪಂಚ ಗ್ಯಾರಂಟಿ’ ಕಾಂಗ್ರೆಸ್‌ಗೆ ಶ್ರೀರಕ್ಷೆ: ತನ್ವೀರ್‌ ಸೇಠ್

ಗೋಪಿನಾಥ್ ಮುಂಡೆ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಅಳಿಯ ಧನಂಜಯ್ ಮುಂಡೆ ಆಗ್ರಹ

ಕೇಂದ್ರದ ಮಾಜಿ ಸಚಿವರನ್ನು ಹತ್ಯೆ ಮಾಡಲಾಗಿತ್ತು ಎಂದಿರುವ ಸೈಬರ್ ತಜ್ಞ ಸಯೀದ್ ಶುಜಾ
Last Updated 22 ಜನವರಿ 2019, 9:01 IST
ಗೋಪಿನಾಥ್ ಮುಂಡೆ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಅಳಿಯ ಧನಂಜಯ್ ಮುಂಡೆ ಆಗ್ರಹ

2014ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿತ್ತು: ಅಮೆರಿಕದ ಸೈಬರ್ ತಜ್ಞ

ಇವಿಎಂ ಹ್ಯಾಕ್ ಮಾಡುವುದು ಹೇಗೆ ಎಂಬುದರ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದ ಸಯೀದ್ ಶುಜಾ ಇವಿಎಂ ಹ್ಯಾಕ್ ಬಗ್ಗೆ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರಿಗೆ ತಿಳಿದಿತ್ತು. ಹಾಗಾಗಿ 2014ರಲ್ಲಿ ಅವರನ್ನು ಹತ್ಯೆ ಮಾಡಲಾಯಿತು ಎಂದು ಹೇಳಿದ್ದಾರೆ.
Last Updated 22 ಜನವರಿ 2019, 4:58 IST
2014ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿತ್ತು: ಅಮೆರಿಕದ ಸೈಬರ್ ತಜ್ಞ
ADVERTISEMENT
ADVERTISEMENT
ADVERTISEMENT
ADVERTISEMENT