ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

2G Spectrum

ADVERTISEMENT

2ಜಿ ತರಂಗಾಂತರ ಹಂಚಿಕೆ ಪ್ರಕರಣ: ಮೋದಿ ಸರ್ಕಾರದ್ದು ಬೂಟಾಟಿಕೆ– ಕಾಂಗ್ರೆಸ್‌

2ಜಿ ತರಂಗಾಂತರ ಹಂಚಿಕೆ ಪ್ರಕರಣದ ತೀರ್ಪಿನ ಪರಿಷ್ಕರಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಮೋದಿ ಸರ್ಕಾರದ ನಡೆಯ ಕುರಿತು ಕಾಂಗ್ರೆಸ್‌ ಪಕ್ಷ ಟೀಕಿಸಿದೆ.
Last Updated 27 ಏಪ್ರಿಲ್ 2024, 14:33 IST
2ಜಿ ತರಂಗಾಂತರ ಹಂಚಿಕೆ ಪ್ರಕರಣ: ಮೋದಿ ಸರ್ಕಾರದ್ದು ಬೂಟಾಟಿಕೆ– ಕಾಂಗ್ರೆಸ್‌

2ಜಿ ಪ್ರಕರಣ: ಆರೋಪಿಗಳ ಖುಲಾಸೆ ಪ್ರಶ್ನಿಸಿದ್ದ ಸಿಬಿಐ ಅರ್ಜಿ ಅಂಗೀಕಾರ

2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ. ರಾಜಾ ಮತ್ತು ಇತರೆ 16 ಮಂದಿಯ ಖುಲಾಸೆ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಅಂಗೀಕರಿಸಿದೆ.
Last Updated 22 ಮಾರ್ಚ್ 2024, 13:54 IST
2ಜಿ ಪ್ರಕರಣ: ಆರೋಪಿಗಳ ಖುಲಾಸೆ ಪ್ರಶ್ನಿಸಿದ್ದ ಸಿಬಿಐ ಅರ್ಜಿ ಅಂಗೀಕಾರ

2ಜಿ ಹಗರಣ: ಪ್ರತಿಕ್ರಿಯೆ ದಾಖಲಿಸಲು ಎ.ರಾಜಾ, ಸಿಬಿಐ, ಇ.ಡಿಗೆ ಸೂಚನೆ

ಸಂಬಂಧಿತ ಅರ್ಜಿದಾರರು ಗರಿಷ್ಠ ಐದು ಪುಟಗಳಿಗೆ ಮೀರದಂತೆ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ನ್ಯಾಯಮೂರ್ತಿ ದಿನೇಶ್‌ ಕುಮಾರ್ ಶರ್ಮಾ ಅವರು ಸೂಚಿಸಿದರು.ಸಿಬಿಐ ಪರ ವಕೀಲರು, ಆದಷ್ಟು ಬೇಗನೆ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.
Last Updated 13 ಏಪ್ರಿಲ್ 2023, 13:48 IST
2ಜಿ ಹಗರಣ: ಪ್ರತಿಕ್ರಿಯೆ ದಾಖಲಿಸಲು ಎ.ರಾಜಾ, ಸಿಬಿಐ, ಇ.ಡಿಗೆ ಸೂಚನೆ

2ಜಿ ಹಗರಣ: ಮಾಜಿ ಸಚಿವ ರಾಜಾ ಹಾಗೂ ಇತರರ ಖುಲಾಸೆ ಪ್ರಶ್ನಿಸಿ ಸಿಬಿಐ, ಇ.ಡಿ ಅರ್ಜಿ

10ರಂದು ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಿರುವ ದೆಹಲಿ ಹೈಕೋರ್ಟ್‌
Last Updated 31 ಆಗಸ್ಟ್ 2020, 14:38 IST
2ಜಿ ಹಗರಣ: ಮಾಜಿ ಸಚಿವ ರಾಜಾ ಹಾಗೂ ಇತರರ ಖುಲಾಸೆ ಪ್ರಶ್ನಿಸಿ ಸಿಬಿಐ, ಇ.ಡಿ ಅರ್ಜಿ

2ಜಿ ಹಗರಣ: ತುರ್ತು ವಿಚಾರಣೆಗೆ ನಿರಾಕರಣೆ

2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣ ಪ್ರಕರಣದಲ್ಲಿ ಕೇಂದ್ರದ ದೂರಸಂಪರ್ಕ ಖಾತೆ ಮಾಜಿ ಸಚಿವ ಎ.ರಾಜಾ ಮತ್ತು ಇತರರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್‌ ಮಂಗಳವಾರ ನಿರಾಕರಿಸಿತು.
Last Updated 30 ಜುಲೈ 2019, 20:00 IST
2ಜಿ ಹಗರಣ: ತುರ್ತು ವಿಚಾರಣೆಗೆ ನಿರಾಕರಣೆ
ADVERTISEMENT
ADVERTISEMENT
ADVERTISEMENT
ADVERTISEMENT