ರಾಜ್ಯದಲ್ಲಿ 2ನೇ ಹಂತ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ ಇಂದು
ಮೊದಲ ಹಂತದಲ್ಲಿ ಚುನಾವಣೆ ನಡೆದ 14 ಲೋಕಸಭಾ ಕ್ಷೇತ್ರಗಳಲ್ಲಿ ಸೋಲು–ಗೆಲುವಿನ ಲೆಕ್ಕಾಚಾರ ಮುಂದುವರಿದಿರುವ ಮಧ್ಯೆಯೇ, ಎರಡನೇ ಹಂತದಲ್ಲಿ ಇದೇ 23ರಂದು ಮತದಾನ ನಡೆಯಲಿರುವ ಉಳಿದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಭಾನುವಾರ (ಏ. 21) ಅಂತ್ಯವಾಗಲಿದೆ.Last Updated 20 ಏಪ್ರಿಲ್ 2019, 20:15 IST