ಹೈದರಾಬಾದ್ ಕರ್ನಾಟಕ ವ್ಯಾಪ್ತಿಗೆ ಹರಪನಹಳ್ಳಿ: ಖಂಡನೆ
‘ಹೈದರಾಬಾದ್ ಕರ್ನಾಟಕ ವ್ಯಾಪ್ತಿಗೆ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಸೇರಿಸಿರುವುದು ಸರಿಯಾದ ಕ್ರಮವಲ್ಲ’ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಅಶೋಕ ಮಾನೂರೆ ಖಂಡಿಸಿದ್ದಾರೆ.Last Updated 28 ಏಪ್ರಿಲ್ 2019, 14:39 IST