ಟಿ20: ಮಿಂಚಿದ ಮ್ಯಾಕ್ಸ್‌ವೆಲ್, ಆಸ್ಟ್ರೇಲಿಯಾಕ್ಕೆ ಸರಣಿ
ಗ್ಲೆನ್ಸ್ ಮ್ಯಾಕ್ಸ್‌ವೆಲ್ ಅಮೋಘ ಕ್ಯಾಚ್ ಹಿಡಿದರಲ್ಲದೇ, ನಂತರ ಬಿರುಸಿನ ಅಜೇಯ ಅರ್ಧ ಶತಕ ಸಿಡಿಸಿದರು. ಅವರ ಆಲ್‌ರೌಂಡ್ ಆಟದ ನೆರವಿನಿಂದ ಆಸ್ಟ್ರೇಲಿಯಾ, ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಶನಿವಾರ ಎರಡು ವಿಕೆಟ್‌ಗಳಿಂದ ಸೋಲಿಸಿತು.Last Updated 16 ಆಗಸ್ಟ್ 2025, 14:41 IST