ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :

A Narayana Swamy

ADVERTISEMENT

ಒಳ‌ ಮೀಸಲಾತಿ: ಮಾದಿಗರ ಪರ ತೀರ್ಪು ಬರುವ ಭರವಸೆ- ಕೇಂದ್ರ ಸಚಿವ ನಾರಾಯಣಸ್ವಾಮಿ

ಮಾದಿಗರಿಗೆ ಒಳ ಮೀಸಲಾತಿ ನೀಡಬೇಕೆಂಬ ದಶಕಗಳ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಬಲ ಸಿಕ್ಕಿದೆ. ಸುಪ್ರೀಂ ಕೋರ್ಟ್‌ನಲ್ಲಿ ಮಾದಿಗರ ಪರ ತೀರ್ಪು ಬರುವ ಭರವಸೆ ಇದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹೇಳಿದರು
Last Updated 7 ಜನವರಿ 2024, 10:43 IST
ಒಳ‌ ಮೀಸಲಾತಿ: ಮಾದಿಗರ ಪರ ತೀರ್ಪು ಬರುವ ಭರವಸೆ- ಕೇಂದ್ರ ಸಚಿವ ನಾರಾಯಣಸ್ವಾಮಿ

ಒಳಮೀಸಲಾತಿ ಹೋರಾಟಕ್ಕೆ ಮೋದಿ ಬಲ: ಮಾದಿಗರ ಸಮಾವೇಶದಲ್ಲಿ ಎ. ನಾರಾಯಣಸ್ವಾಮಿ

‘ಮಾದಿಗರಿಗೆ ಒಳಮೀಸಲಾತಿ ನೀಡಬೇಕೆಂಬ ದಶಕಗಳ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಬಲ ಸಿಕ್ಕಿದೆ. ಸುಪ್ರೀಂಕೋರ್ಟ್‌ನಲ್ಲಿ ಮಾದಿಗರ ಪರ ತೀರ್ಪು ಬರುವ ಭರವಸೆ ಇದೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.
Last Updated 28 ಡಿಸೆಂಬರ್ 2023, 15:59 IST
ಒಳಮೀಸಲಾತಿ ಹೋರಾಟಕ್ಕೆ ಮೋದಿ ಬಲ: ಮಾದಿಗರ  ಸಮಾವೇಶದಲ್ಲಿ ಎ. ನಾರಾಯಣಸ್ವಾಮಿ

ಸರ್ಕಾರದ ದುಡ್ಡಲ್ಲಿ ಬ್ಯಾಂಕ್ ನಡೆಸುತ್ತೀರಾ?: ಕೇಂದ್ರ ಸಚಿವ ನಾರಾಯಣಸ್ವಾಮಿ ತರಾಟೆ

‘ಸರ್ಕಾರದ ಸಹಾಯಧನ ಹೊರತುಪಡಿಸಿ ಎಷ್ಟು ಜನರಿಗೆ ಬ್ಯಾಂಕ್‌ನಿಂದ ಸಾಲ ನೀಡಲಾಗಿದೆ? ಸರ್ಕಾರದ ದುಡ್ಡಲ್ಲಿ ಬ್ಯಾಂಕ್ ನಡೆಸುತ್ತೀರಾ?’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
Last Updated 4 ಆಗಸ್ಟ್ 2023, 15:51 IST
ಸರ್ಕಾರದ ದುಡ್ಡಲ್ಲಿ ಬ್ಯಾಂಕ್ ನಡೆಸುತ್ತೀರಾ?: ಕೇಂದ್ರ ಸಚಿವ ನಾರಾಯಣಸ್ವಾಮಿ ತರಾಟೆ

ಕೆಲಸ ಮಾಡಿ, ಇಲ್ಲ ಹೊರನಡೆಯಿರಿ: ಅಧಿಕಾರಿಗಳ ವಿರುದ್ಧ ಸಚಿವ ನಾರಾಯಣಸ್ವಾಮಿ ಗರಂ

‘ಮತ್ತೆ ಸಂಸದನಾಗುವ ಆಸೆ ನನಗಿಲ್ಲ. ಇದೇ ಆಡಳಿತ ವ್ಯವಸ್ಥೆ ಮುಂದುವರಿದರೆ ಜನ ಬೀದಿಗೆ ಬೀಳುತ್ತಾರೆ. ಉದ್ದಟತನದ ಪರವಾವಧಿ ತಲುಪಿರುವ ಅಧಿಕಾರಿಗಳಿಗೆ ಪ್ರಜಾಪ್ರಭುತ್ವ ಏನು ಎಂಬುದನ್ನು ತೋರಿಸುವೆ. ನಿದ್ದೆಯಲ್ಲಿಯೂ ಕಾಡುವೆ...’
Last Updated 9 ಜುಲೈ 2022, 5:28 IST
ಕೆಲಸ ಮಾಡಿ, ಇಲ್ಲ ಹೊರನಡೆಯಿರಿ: ಅಧಿಕಾರಿಗಳ ವಿರುದ್ಧ ಸಚಿವ ನಾರಾಯಣಸ್ವಾಮಿ ಗರಂ

ಆರ್ಯ, ದ್ರಾವಿಡರಲ್ಲ ಶೋಷಿತರ ಧ್ವನಿಕೇಳಿ: ಸಚಿವ ಎ.ನಾರಾಯಣಸ್ವಾಮಿ ಕೋರಿಕೆ

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಕೋರಿಕೆ
Last Updated 31 ಮೇ 2022, 14:04 IST
ಆರ್ಯ, ದ್ರಾವಿಡರಲ್ಲ ಶೋಷಿತರ ಧ್ವನಿಕೇಳಿ: ಸಚಿವ ಎ.ನಾರಾಯಣಸ್ವಾಮಿ ಕೋರಿಕೆ

ಪಾಕಿಸ್ತಾನ ಏಜೆಂಟ್‌ಗಳನ್ನು ಸದೆ ಬಡಿಯುತ್ತೇವೆ: ಕೇಂದ್ರ ಸಚಿವ ನಾರಾಯಣಸ್ವಾಮಿ

ಚಾಮರಾಜನಗರ: ‘ಪಾಕಿಸ್ತಾನದ ಏಜೆಂಟ್‌ಗಳು ದೇಶದಲ್ಲಿ ಸಕ್ರಿಯರಾಗಿದ್ದಾರೆ. ಅವರು ಮಂಗಳೂರು, ಕೇರಳ, ದೆಹಲಿ ಸೇರಿದಂತೆ ಎಲ್ಲೇ ಹುಟ್ಟಿಕೊಳ್ಳಲಿ ಅವರನ್ನು ಸದೆಬಡಿಯುತ್ತೇವೆ. ಯಾವುದೇ ಕಾರಣಕ್ಕೂ ಬಿಡುವುದಿಲ್ಲ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ನಾರಾಯಣಸ್ವಾಮಿ ಅವರು ಶನಿವಾರ ಹೇಳಿದರು.
Last Updated 7 ಮೇ 2022, 13:09 IST
ಪಾಕಿಸ್ತಾನ ಏಜೆಂಟ್‌ಗಳನ್ನು ಸದೆ ಬಡಿಯುತ್ತೇವೆ: ಕೇಂದ್ರ ಸಚಿವ ನಾರಾಯಣಸ್ವಾಮಿ

ವಿಶೇಷ ಮಕ್ಕಳ ಪೋಷಕರ ಕಷ್ಟ ಅರ್ಥ ಮಾಡಿಕೊಳ್ಳಿ- ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ

₹ 24.61 ಕೋಟಿ ವೆಚ್ಚದ ಸಿ.ಆರ್.ಸಿ. ಕಟ್ಟಡಕ್ಕೆ ಶಂಕುಸ್ಥಾಪನೆ
Last Updated 17 ಏಪ್ರಿಲ್ 2022, 4:07 IST
ವಿಶೇಷ ಮಕ್ಕಳ ಪೋಷಕರ ಕಷ್ಟ ಅರ್ಥ ಮಾಡಿಕೊಳ್ಳಿ- ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ
ADVERTISEMENT

ಪರಿಶಿಷ್ಟರ ಮೇಲಿನ ದೌರ್ಜನ್ಯ: 6,500 ಪ್ರಕರಣ ಬಾಕಿ: ಎ. ನಾರಾಯಣಸ್ವಾಮಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ 6,500 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ವಿಶೇಷ ನ್ಯಾಯಾಲಯ ಇಲ್ಲದೇ ಇರುವುದರಿಂದ ವಿಚಾರಣೆ ವಿಳಂಬವಾಗುತ್ತಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.
Last Updated 11 ಫೆಬ್ರುವರಿ 2022, 19:30 IST
ಪರಿಶಿಷ್ಟರ ಮೇಲಿನ ದೌರ್ಜನ್ಯ: 6,500 ಪ್ರಕರಣ ಬಾಕಿ: ಎ. ನಾರಾಯಣಸ್ವಾಮಿ

ಮೇಕೆದಾಟು ಕಾಂಗ್ರೆಸ್ಸಿಗೆ ಈಗ ನೆನಪಾಗಿದೆ- ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಮೇಕೆದಾಟು ಯೋಜನೆ ಕಾಂಗ್ರೆಸ್ಸಿಗೆ ಈಗ ನೆನಪಾಗಿದೆ ಎಂದು ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ವ್ಯಂಗ್ಯವಾಡಿದರು.
Last Updated 2 ಜನವರಿ 2022, 14:31 IST
ಮೇಕೆದಾಟು ಕಾಂಗ್ರೆಸ್ಸಿಗೆ ಈಗ ನೆನಪಾಗಿದೆ- ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಯುಪಿಎಸ್ಸಿ: ಪರಿಶಿಷ್ಟರಿಗೆ ಉಚಿತ ತರಬೇತಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ
Last Updated 26 ನವೆಂಬರ್ 2021, 15:38 IST
ಯುಪಿಎಸ್ಸಿ: ಪರಿಶಿಷ್ಟರಿಗೆ ಉಚಿತ ತರಬೇತಿ
ADVERTISEMENT
ADVERTISEMENT
ADVERTISEMENT