ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

A R Rahman

ADVERTISEMENT

ಸಂಗೀತ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪ್ರತಿಕ್ರಿಯೆ ನೀಡಿದ ಎ.ಆರ್. ರೆಹಮಾನ್

ಚೆನ್ನೈ ನಗರದಲ್ಲಿ ನಿನ್ನೆ (ಸೆ.10ರಂದು) ನಡೆದ ಸಂಗೀತ ಮಾಂತ್ರಿಕ ಎ.ಆರ್‌ ರೆಹಮಾನ್‌ ಅವರ ಸಂಗೀತ ಕಾರ್ಯಕ್ರಮದಲ್ಲಿ ಅವ್ಯವಸ್ಥೆ ಉಂಟಾಗಿದ್ದು ಜಮಾಯಿಸಿದ್ದ ಜನರ ನಡುವೆ ನೂಕುನುಗ್ಗಲು, ಕಾಲ್ತುಳಿತ ಸಂಭವಿಸಿದೆ ಎಂದು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಭಿಮಾನಿಗಳು ದೂರಿದ್ದಾರೆ.
Last Updated 11 ಸೆಪ್ಟೆಂಬರ್ 2023, 11:25 IST
ಸಂಗೀತ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪ್ರತಿಕ್ರಿಯೆ ನೀಡಿದ ಎ.ಆರ್. ರೆಹಮಾನ್

The Kerala Story | ಮಸೀದಿಯೊಳಗೆ ನಡೆದ ಹಿಂದೂ ವಿವಾಹದ ವಿಡಿಯೊ ಹಂಚಿಕೊಂಡ ರೆಹಮಾನ್‌

‘ದಿ ಕೇರಳ ಸ್ಟೋರಿ‘ ಸಿನಿಮಾದ ಬಗ್ಗೆ ಪರ–ವಿರೋಧ ಚರ್ಚೆಗಳು ನಡೆಯುತ್ತಿರುವುದರ ನಡುವೆಯೇ ಆಸ್ಕರ್‌ ವಿಜೇತ ಸಂಗೀತ ನಿರ್ದೇಶಕ ಎ. ಆರ್‌.ರೆಹಮಾನ್ ಮಸೀದಿಯೊಳಗೆ ನಡೆದ ಹಿಂದೂ ವಿವಾಹದ ವಿಡಿಯೊ ಒಂದನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡು ಅಚ್ಚರಿ ಮೂಡಿಸಿದ್ದಾರೆ.
Last Updated 4 ಮೇ 2023, 13:36 IST
The Kerala Story | ಮಸೀದಿಯೊಳಗೆ ನಡೆದ ಹಿಂದೂ ವಿವಾಹದ ವಿಡಿಯೊ ಹಂಚಿಕೊಂಡ ರೆಹಮಾನ್‌

ಎ. ಆರ್‌. ರೆಹಮಾನ್ ಸಂಗೀತ ಕಾರ್ಯಕ್ರಮ ನಿಲ್ಲಿಸಿದ ಪೊಲೀಸರು!

ಆಸ್ಕರ್ ಪ್ರಶಸ್ತಿ ವಿಜೇತ ಜನಪ್ರಿಯ ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್ ಅವರ ಸಂಗೀತ ಕಾರ್ಯಕ್ರಮವನ್ನು ಪೊಲೀಸರು ಅರ್ಧಕ್ಕೆ ನಿಲ್ಲಿಸಿದ್ದಾರೆ. ರಾತ್ರಿ 10 ಗಂಟೆಯ ನಂತರವೂ ಸಂಗೀತ ಕಾರ್ಯಕ್ರಮ ಮುಂದುವರಿಸಿದ ಕಾರಣ ಪೊಲೀಸರು ಮಧ್ಯೆ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ.
Last Updated 1 ಮೇ 2023, 10:58 IST
ಎ. ಆರ್‌. ರೆಹಮಾನ್ ಸಂಗೀತ ಕಾರ್ಯಕ್ರಮ ನಿಲ್ಲಿಸಿದ ಪೊಲೀಸರು!

ಸಾವಿರ ಸಿನಿಮಾದತ್ತ ಸೌಂಡ್‌ ಎಂಜಿನಿಯರ್‌ ಸೇನಾಪತಿ ಹೆಜ್ಜೆ

ಈ ವರ್ಷ ಆರೇಳು ಹೊಸ ಸಿನಿಮಾಗಳಿಗೆ ಸಹಿ ಹಾಕಿದ್ದೇನೆ. ಕೊರೊನಾದಿಂದ ಅವು ನಿಂತಿವೆ ಅಷ್ಟೆ. ಮನೆಯಲ್ಲೇ ಕುಳಿತು ಸಿನಿಮಾ ಸಂಬಂಧಿ ಕೆಲಸ ಮಾಡುತ್ತಿದ್ದೇನೆ ಎನ್ನುತ್ತಾರೆ ಪಳನಿಸೇನಾಪತಿ
Last Updated 18 ಏಪ್ರಿಲ್ 2020, 0:54 IST
ಸಾವಿರ ಸಿನಿಮಾದತ್ತ ಸೌಂಡ್‌ ಎಂಜಿನಿಯರ್‌ ಸೇನಾಪತಿ ಹೆಜ್ಜೆ

‘2.0’ ಚಿತ್ರದ ಟ್ರೇಲರ್‌ ಬಿಡುಗಡೆ: ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

ಸೂಪರ್ ಸ್ಟಾರ್ ರಜನೀಕಾಂತ್ ಹಾಗೂ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಅಭಿನಯದ ‘2.0’ ಚಿತ್ರದ ಟ್ರೇಲರ್‌ ಶನಿವಾರ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.
Last Updated 3 ನವೆಂಬರ್ 2018, 9:58 IST
‘2.0’ ಚಿತ್ರದ ಟ್ರೇಲರ್‌ ಬಿಡುಗಡೆ: ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ
ADVERTISEMENT
ADVERTISEMENT
ADVERTISEMENT
ADVERTISEMENT