2018ನೇ ಸಾಲಿನ ಚಲನಚಿತ್ರ ಪ್ರಶಸ್ತಿ: ಅತ್ಯುತ್ತಮ ಸಿನಿಮಾ 'ಆ ಕರಾಳ ರಾತ್ರಿ'
2018ನೇ ಸಾಲಿನ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ 'ಆ ಕರಾಳ ರಾತ್ರಿ' ಸಿನಿಮಾ ಆಯ್ಕೆಯಾಗಿದೆ. 'ರಾಮನ ಸವಾರಿ' ಮತ್ತು 'ಒಂದಲ್ಲಾ ಎರಡಲ್ಲಾ' ಸಿನಿಮಾಗಳು ಕ್ರಮವಾಗಿಎರಡನೇ ಮತ್ತು ಮೂರನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿವೆ.Last Updated 10 ಜನವರಿ 2020, 9:52 IST