ಎಪಿಕ್, ಆಧಾರ್ ಜೋಡಣೆ | ತಾಂತ್ರಿಕ ಸಮಾಲೋಚನೆ ಶೀಘ್ರ: ಚುನಾವಣಾ ಆಯೋಗ
ಮತದಾರರ ಗುರುತಿನ ಚೀಟಿಯೊಂದಿಗೆ (ಎಪಿಕ್) ಆಧಾರ್ ಸಂಖ್ಯೆ ಜೋಡಿಸುವ ಕುರಿತು ಚುನಾವಣಾ ಆಯೋಗ ಮತ್ತು ಭಾರತ ವಿಶಿಷ್ಟ ಗುರುತು ಪ್ರಾಧಿಕಾರದ (ಯುಐಡಿಎಐ) ತಜ್ಞರು ಶೀಘ್ರದಲ್ಲಿಯೇ ತಾಂತ್ರಿಕ ಸಮಾಲೋಚನೆ ಆರಂಭಿಸುವರು ಎಂದು ಆಯೋಗ ಮಂಗಳವಾರ ಹೇಳಿದೆ.Last Updated 18 ಮಾರ್ಚ್ 2025, 23:30 IST