ಪಡಿತರ ಚೀಟಿಗೆ ಆಧಾರ್ ಲಿಂಕ್: ಅಸ್ಸಾಂನಲ್ಲಿ ಫಲಾನುಭವಿಗಳ ಸಂಖ್ಯೆ 50 ಲಕ್ಷ ಅಂತರ
‘ರಾಜ್ಯದಲ್ಲಿ ಪಡಿತರ ಚೀಟಿಗಳೊಂದಿಗೆ ಆಧಾರ್ ಕಾರ್ಡ್ಗಳನ್ನು ಜೋಡಣೆ ಮಾಡಿದ ಬಳಿಕ ಫಲಾನುಭವಿಗಳ ಸಂಖ್ಯೆಯಲ್ಲಿ ಸುಮಾರು 50 ಲಕ್ಷದಷ್ಟು ಅಂತರ ಕಂಡುಬಂದಿದೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ತಿಳಿಸಿದ್ದಾರೆ.Last Updated 6 ಸೆಪ್ಟೆಂಬರ್ 2022, 14:36 IST