ಮುಂಬೈಗೆ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: DGCA, AAI ಪರಿಶೀಲನೆ
ನವಿ ಮುಂಬೈನಲ್ಲಿ ನಿರ್ಮಿಸಲಾಗಿರುವ ನೂತನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ವಾಣಿಜ್ಯ ಬಳಕೆ ಆರಂಭಿಸುವ ನಿಟ್ಟಿನಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಹಾಗೂ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI) ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.Last Updated 26 ಫೆಬ್ರುವರಿ 2025, 16:02 IST