ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Aam Aadmi Party

ADVERTISEMENT

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮ

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಬೆನ್ನಲ್ಲೇ ಇಲ್ಲಿನ ಆಮ್‌ ಆದ್ಮಿ ಪಕ್ಷದ ಕಚೇರಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
Last Updated 10 ಮೇ 2024, 9:46 IST
ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮ

ಶಿರೋಮಣಿ ಅಕಾಲಿ ದಳ ತೊರೆದಿದ್ದ ಹರ್‌ದೀಪ್‌ ಸಿಂಗ್‌ ಎಎಪಿ ಸೇರ್ಪಡೆ

ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ತೊರೆದಿದ್ದ ಹರ್‌ದೀಪ್‌ ಸಿಂಗ್‌ ಅವರು ಗುರುವಾರ ಎಎಪಿಗೆ ಸೇರ್ಪಡೆಗೊಂಡರು.
Last Updated 9 ಮೇ 2024, 15:19 IST
 ಶಿರೋಮಣಿ ಅಕಾಲಿ ದಳ ತೊರೆದಿದ್ದ  ಹರ್‌ದೀಪ್‌ ಸಿಂಗ್‌ ಎಎಪಿ ಸೇರ್ಪಡೆ

ಕೇಜ್ರಿವಾಲ್ ಬಂಧನದ ಹಿಂದಿನ ಪಿತೂರಿಯನ್ನು ಅಮಿತ್ ಶಾ ಒಪ್ಪಿಕೊಂಡಿದ್ದಾರೆ: ಆತಿಶಿ

ಜಾರಿ ನಿರ್ದೇಶನಾಲಯವು ಪಿತೂರಿ ನಡೆಸಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿದೆ ಎಂಬುದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಪ್ಪಿಕೊಂಡಿದ್ದಾರೆ ಎಂದು ದೆಹಲಿ ಸಚಿವೆ ಆತಿಶಿ ಹೇಳಿದ್ದಾರೆ.
Last Updated 3 ಮೇ 2024, 10:23 IST
ಕೇಜ್ರಿವಾಲ್ ಬಂಧನದ ಹಿಂದಿನ ಪಿತೂರಿಯನ್ನು ಅಮಿತ್ ಶಾ ಒಪ್ಪಿಕೊಂಡಿದ್ದಾರೆ: ಆತಿಶಿ

ಎಎಪಿ ಜೊತೆ ಮೈತ್ರಿಗೆ ವಿರೋಧ: ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್‌ ಸಿಂಗ್‌ ಲೌಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Last Updated 28 ಏಪ್ರಿಲ್ 2024, 5:13 IST
ಎಎಪಿ ಜೊತೆ ಮೈತ್ರಿಗೆ ವಿರೋಧ: ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ರಾಜೀನಾಮೆ

ಕೇಜ್ರಿವಾಲ್‌ ಬಂಧನ ಖಂಡಿಸಿ 13 ದೇಶಗಳಲ್ಲಿ ಉಪವಾಸ ಸತ್ಯಾಗ್ರಹ: ಎಎಪಿ

ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಭಾನುವಾರ ನಡೆಸಿದ ಉಪವಾಸ ಸತ್ಯಾಗ್ರಹದಲ್ಲಿ 13 ರಾಷ್ಟ್ರಗಳಲ್ಲಿರುವ ಭಾರತೀಯರು ಪಾಲ್ಗೊಂಡಿದ್ದಾರೆ ಎಂದು ಎಎಪಿ ಹೇಳಿದೆ.
Last Updated 8 ಏಪ್ರಿಲ್ 2024, 2:59 IST
ಕೇಜ್ರಿವಾಲ್‌ ಬಂಧನ ಖಂಡಿಸಿ 13 ದೇಶಗಳಲ್ಲಿ ಉಪವಾಸ ಸತ್ಯಾಗ್ರಹ: ಎಎಪಿ

ನಿಮ್ಮ ಕ್ಷೇತ್ರಗಳಿಗೆ ನಿತ್ಯವೂ ಹೋಗಿ: ಎಎಪಿ ಶಾಸಕರಿಗೆ ಕೇಜ್ರಿವಾಲ್ ಸಂದೇಶ

ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, 'ಪ್ರತಿ ದಿನವೂ ನಿಮ್ಮ ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ. ಜನರಿಗೆ ಯಾವ ಸಮಸ್ಯೆಯೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ' ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಶಾಸಕರಿಗೆ ಕರೆ ನೀಡಿದ್ದಾರೆ.
Last Updated 4 ಏಪ್ರಿಲ್ 2024, 9:51 IST
ನಿಮ್ಮ ಕ್ಷೇತ್ರಗಳಿಗೆ ನಿತ್ಯವೂ ಹೋಗಿ: ಎಎಪಿ ಶಾಸಕರಿಗೆ ಕೇಜ್ರಿವಾಲ್ ಸಂದೇಶ

ದೆಹಲಿ ಅಬಕಾರಿ ನೀತಿ ಹಗರಣ: ಸಂಜಯ್‌ಗೆ ಜಾಮೀನು, ಎಎಪಿಗೆ ಹೆಚ್ಚಿದ ನೈತಿಕ ಸ್ಥೈರ್ಯ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ಪಕ್ಷದ ಪ್ರಮುಖ ನಾಯಕರು ಜೈಲು ಸೇರುತ್ತಿರುವ ಸಂಕಷ್ಟದ ಸಂದರ್ಭದಲ್ಲಿಯೇ, ಅದರ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಅವರಿಗೆ ಜಾಮೀನು ದೊರೆತಿರುವುದು ಎಎಪಿ ನಾಯಕರು, ಕಾರ್ಯಕರ್ತರಲ್ಲಿ ನೈತಿಕ ಸ್ಥೈರ್ಯ ಹೆಚ್ಚಿಸುವಂತೆ ಮಾಡಿದೆ.
Last Updated 3 ಏಪ್ರಿಲ್ 2024, 14:22 IST
ದೆಹಲಿ ಅಬಕಾರಿ ನೀತಿ ಹಗರಣ: ಸಂಜಯ್‌ಗೆ ಜಾಮೀನು, ಎಎಪಿಗೆ ಹೆಚ್ಚಿದ ನೈತಿಕ ಸ್ಥೈರ್ಯ
ADVERTISEMENT

ಅಬಕಾರಿ ನೀತಿ ಪ್ರಕರಣ: ED ಸಮನ್ಸ್ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಬಂದ ಸಚಿವ

ದೆಹಲಿ ಸಾರಿಗೆ ಸಚಿವ ಕೈಲಾಶ್‌ ಗೆಹಲೋತ್‌ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲುಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿಗೆ ಬಂದಿದ್ದಾರೆ.
Last Updated 30 ಮಾರ್ಚ್ 2024, 6:55 IST
ಅಬಕಾರಿ ನೀತಿ ಪ್ರಕರಣ: ED ಸಮನ್ಸ್ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಬಂದ ಸಚಿವ

ದೆಹಲಿ ಅಬಕಾರಿ ನೀತಿ ಪ್ರಕರಣ: ಸಚಿವ ಕೈಲಾಶ್ ಗೆಹಲೋತ್‌ಗೆ ಸಮನ್ಸ್ ನೀಡಿದ ಇ.ಡಿ

ದೆಹಲಿ ಸರ್ಕಾರ 'ಅಬಕಾರಿ ನೀತಿ' ಜಾರಿಗೊಳಿಸಿದ್ದ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಾರಿಗೆ ಸಚಿವ ಕೈಲಾಶ್‌ ಗೆಹಲೋತ್‌ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್‌ ನೀಡಿದೆ.
Last Updated 30 ಮಾರ್ಚ್ 2024, 5:33 IST
ದೆಹಲಿ ಅಬಕಾರಿ ನೀತಿ ಪ್ರಕರಣ: ಸಚಿವ ಕೈಲಾಶ್ ಗೆಹಲೋತ್‌ಗೆ ಸಮನ್ಸ್ ನೀಡಿದ ಇ.ಡಿ

ಕೇಜ್ರಿವಾಲ್ ಬಂಧನ: ಮುಂದಿನ ತಂತ್ರದ ಬಗ್ಗೆ ಚರ್ಚಿಸಲು ಎಎಪಿ ನಾಯಕರ ಸಭೆ

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದರಿಂದ ಭವಿಷ್ಯದ ತಂತ್ರಗಾರಿಕೆ ಬಗ್ಗೆ ಚರ್ಚಿಸಲು ಆಮ್ ಆದ್ಮಿ ಪಕ್ಷದ ನಾಯಕರು, ಶಾಸಕರು ಹಾಗೂ ಕೌನ್ಸಿಲರ್‌ಗಳು ಭಾನುವಾರ ಸಭೆ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Last Updated 24 ಮಾರ್ಚ್ 2024, 7:02 IST
ಕೇಜ್ರಿವಾಲ್ ಬಂಧನ: ಮುಂದಿನ ತಂತ್ರದ ಬಗ್ಗೆ ಚರ್ಚಿಸಲು ಎಎಪಿ ನಾಯಕರ ಸಭೆ
ADVERTISEMENT
ADVERTISEMENT
ADVERTISEMENT