ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

AAP Govt

ADVERTISEMENT

ಸ್ವಾತಿ ಮೇಲೆ ಹಲ್ಲೆ: ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆಹೋದ ಬಿಭವ್ ಕುಮಾರ್

ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಪ್ರಕರಣದಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದು ಈ ಅರ್ಜಿ ವಿಚಾರಣೆ ಶುಕ್ರವಾರ ನಡೆಯಲಿದೆ.
Last Updated 29 ಮೇ 2024, 11:11 IST
ಸ್ವಾತಿ ಮೇಲೆ ಹಲ್ಲೆ: ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆಹೋದ ಬಿಭವ್ ಕುಮಾರ್

ಜಾಮೀನು ಅವಧಿ ವಿಸ್ತರಣೆ ಕೋರಿದ ಕೇಜ್ರಿವಾಲ್: ಇದು ‘ನಾಟಕ’ವೆಂದು ಕಾಲೆಳೆದ ಬಿಜೆಪಿ

ವೈದ್ಯಕೀಯ ತಪಾಸಣೆಗೆ ಒಳಗಾಗಬೇಕಿರುವುದರಿಂದ ಸಿಎಂ ಅರವಿಂದ ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನಿನ ಅವಧಿಯನ್ನು ಒಂದು ವಾರ ವಿಸ್ತರಿಸುವಂತೆ ಕೋರಿದ್ದಾರೆ ಎಂದು ಸಚಿವೆ ಅತಿಶಿ ಹೇಳಿದ್ದಾರೆ.
Last Updated 27 ಮೇ 2024, 12:33 IST
ಜಾಮೀನು ಅವಧಿ ವಿಸ್ತರಣೆ ಕೋರಿದ ಕೇಜ್ರಿವಾಲ್: ಇದು ‘ನಾಟಕ’ವೆಂದು ಕಾಲೆಳೆದ ಬಿಜೆಪಿ

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಬೆದರಿಕೆ ಬರಹ: 33 ವರ್ಷದ ಯುವಕನ ಬಂಧನ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕುವಂತಹ ಗೀಚುಬರಹಗಳನ್ನು ಮೆಟ್ರೊ ರೈಲುಗಳಲ್ಲಿ ಬರೆಯುತ್ತಿದ್ದ ಯುವಕನನ್ನು ಇಂದು (ಬುಧವಾರ) ಪೊಲೀಸರು ಬಂಧಿಸಿದ್ದಾರೆ.
Last Updated 22 ಮೇ 2024, 5:00 IST
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಬೆದರಿಕೆ ಬರಹ: 33 ವರ್ಷದ ಯುವಕನ ಬಂಧನ

ದೆಹಲಿ: ಬಿಜೆಪಿ ಕಚೇರಿ ಬಳಿ ಪ್ರತಿಭಟನೆ, ಎಎಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ನಿಷೇಧಾಜ್ಞೆ ಉಲ್ಲಂಘಿಸಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 21 ಮೇ 2024, 2:08 IST
ದೆಹಲಿ: ಬಿಜೆಪಿ ಕಚೇರಿ ಬಳಿ ಪ್ರತಿಭಟನೆ, ಎಎಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಎಎಪಿ ನಾಯಕರೊಂದಿಗೆ ಭಾನುವಾರ ಬಿಜೆಪಿ ಕಚೇರಿಗೆ ನಡಿಗೆ: ಅರವಿಂದ ಕೇಜ್ರಿವಾಲ್

‘ನಾನು ಮತ್ತು ಎಎಪಿಯ ಇತರ ನಾಯಕರು ಇದೇ 19ರಂದು ಬಿಜೆಪಿಯ ಪ್ರಧಾನ ಕಚೇರಿಗೆ ನಡಿಗೆ ಮೂಲಕ ಸಾಗುತ್ತೇವೆ. ಆಗ ಪ್ರಧಾನಿ ಅವರು ನಮ್ಮಲ್ಲಿ ಯಾರನ್ನಾದರೂ ಜೈಲಿಗೆ ಕಳುಹಿಸುವ ಧೈರ್ಯ ತೋರಲಿ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಶನಿವಾರ ಸವಾಲು ಹಾಕಿದರು.
Last Updated 18 ಮೇ 2024, 13:21 IST
ಎಎಪಿ ನಾಯಕರೊಂದಿಗೆ ಭಾನುವಾರ ಬಿಜೆಪಿ ಕಚೇರಿಗೆ ನಡಿಗೆ: ಅರವಿಂದ ಕೇಜ್ರಿವಾಲ್

ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಎಎಪಿ ನಾಯಕರು ತಿರುಚಿದ ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.
Last Updated 18 ಮೇ 2024, 11:15 IST
ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್‌ ಕುಮಾರ್ ಅರ್ಜಿ

ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್‌ ಅವರು ನಿರೀಕ್ಷಣಾ ಜಾಮೀನು ಕೋರಿ ಇಂದು (ಶನಿವಾರ) ಕೋರ್ಟ್‌ ಮೆಟ್ಟಿಲೇರಿದ್ದಾರೆ.
Last Updated 18 ಮೇ 2024, 10:02 IST
ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್‌ ಕುಮಾರ್ ಅರ್ಜಿ
ADVERTISEMENT

ಸಿಎಂ ನಿವಾಸಕ್ಕೆ ನುಗ್ಗಿದ ಸ್ವಾತಿ, ಕೇಜ್ರಿವಾಲ್ ಮಾನಹಾನಿಗೆ BJP ಸಂಚು: AAP ಆರೋಪ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಶುಕ್ರವಾರ ಆರೋಪಿಸಿದೆ.
Last Updated 17 ಮೇ 2024, 13:44 IST
ಸಿಎಂ ನಿವಾಸಕ್ಕೆ ನುಗ್ಗಿದ ಸ್ವಾತಿ, ಕೇಜ್ರಿವಾಲ್ ಮಾನಹಾನಿಗೆ BJP ಸಂಚು: AAP ಆರೋಪ

ಸ್ವಾತಿ ಮೇಲೆ ಹಲ್ಲೆ: BJPಯ ರಾಧಿಕಾ, ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಹೇಳಿದ್ದೇನು?

ಬಿಜೆಪಿ ನಾಯಕಿ ರಾಧಿಕಾ ಖೇರಾ, ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಜಹಾನ್ ಅವರು ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದಾರೆ.
Last Updated 17 ಮೇ 2024, 11:31 IST
ಸ್ವಾತಿ ಮೇಲೆ ಹಲ್ಲೆ: BJPಯ ರಾಧಿಕಾ, ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಹೇಳಿದ್ದೇನು?

ಸ್ವಾತಿ ಮೇಲೆ ಹಲ್ಲೆ: ಮಹಿಳಾ ಆಯೋಗದ ಎದುರು ವಿಚಾರಣೆಗೆ ಹಾಜರಾಗದ ಬಿಭವ್ ಕುಮಾರ್

ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಲಿಲ್ಲ.
Last Updated 17 ಮೇ 2024, 9:23 IST
ಸ್ವಾತಿ ಮೇಲೆ ಹಲ್ಲೆ: ಮಹಿಳಾ ಆಯೋಗದ ಎದುರು ವಿಚಾರಣೆಗೆ ಹಾಜರಾಗದ ಬಿಭವ್ ಕುಮಾರ್
ADVERTISEMENT
ADVERTISEMENT
ADVERTISEMENT