ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

AAP MLA

ADVERTISEMENT

AAP ಶಾಸಕ ಅಮಾನತುಲ್ಲಾ ಖಾನ್ ಪುತ್ರನಿಂದ ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ

ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರ ಪುತ್ರ ನೋಯ್ಡಾದ ಸೆಕ್ಟರ್ 95ರಲ್ಲಿನ ಪೆಟ್ರೋಲ್ ಬಂಕ್‌ವೊಂದರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
Last Updated 8 ಮೇ 2024, 2:43 IST
AAP ಶಾಸಕ ಅಮಾನತುಲ್ಲಾ ಖಾನ್ ಪುತ್ರನಿಂದ ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ

ದೆಹಲಿ ಅಬಕಾರಿ ಹಗರಣ: ಇ.ಡಿಯಿಂದ ಕೇಜ್ರಿವಾಲ್ ಆಪ್ತ ಸಹಾಯಕ, ಶಾಸಕ ಪಾಠಕ್ ವಿಚಾರಣೆ

ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಮತ್ತು ಎಎಪಿ ಶಾಸಕ ದುರ್ಗೇಶ್ ಪಾಠಕ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 8 ಏಪ್ರಿಲ್ 2024, 9:55 IST
ದೆಹಲಿ ಅಬಕಾರಿ ಹಗರಣ: ಇ.ಡಿಯಿಂದ ಕೇಜ್ರಿವಾಲ್ ಆಪ್ತ ಸಹಾಯಕ, ಶಾಸಕ ಪಾಠಕ್ ವಿಚಾರಣೆ

ದೆಹಲಿ ವಕ್ಫ್‌ ಮಂಡಳಿ ನೇಮಕಾತಿ ಪ್ರಕರಣ: ಮೂವರು ನ್ಯಾಯಾಂಗ ಬಂಧನಕ್ಕೆ

ನವದೆಹಲಿ: ವಕ್ಫ್‌ ಮಂಡಳಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮೂವರನ್ನು ದೆಹಲಿ ನ್ಯಾಯಾಲಯ ಡಿ.1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Last Updated 17 ನವೆಂಬರ್ 2023, 13:28 IST
ದೆಹಲಿ ವಕ್ಫ್‌ ಮಂಡಳಿ ನೇಮಕಾತಿ ಪ್ರಕರಣ: ಮೂವರು ನ್ಯಾಯಾಂಗ ಬಂಧನಕ್ಕೆ

ಸತ್ಯೇಂದರ್‌ ಜೈನ್‌ ಜಾಮೀನು ಅರ್ಜಿ; ಇ.ಡಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ಬಂಧನಕ್ಕೊಳಗಾಗಿ ಜೈಲು ಸೇರಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್‌ ಅವರ ಜಾಮೀನು ಅರ್ಜಿಯ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಗುರುವಾರ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಸೂಚಿಸಿದೆ.
Last Updated 18 ಮೇ 2023, 12:24 IST
ಸತ್ಯೇಂದರ್‌ ಜೈನ್‌ ಜಾಮೀನು ಅರ್ಜಿ; ಇ.ಡಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ದೆಹಲಿ ಸದನದಲ್ಲಿ ಲಂಚದ ಹಣ ಪ್ರದರ್ಶಿಸಿದ ಶಾಸಕ

ಆಡಳಿತ ಪಕ್ಷದ ಶಾಸಕರ ಪ್ರತಿಭಟನೆ; ದಿನದ ಮಟ್ಟಿಗೆ ಕಲಾಪ ಮುಂದೂಡಿಕೆ
Last Updated 18 ಜನವರಿ 2023, 14:34 IST
ದೆಹಲಿ ಸದನದಲ್ಲಿ ಲಂಚದ ಹಣ ಪ್ರದರ್ಶಿಸಿದ ಶಾಸಕ

ಬಿಜೆಪಿಗೆ ಈಗಲೇ ಹೋಗಲ್ಲ: ಗುಜರಾತ್ ಎಎಪಿ ಶಾಸಕ

ಅಹಮದಾಬಾದ್ (ಪಿಟಿಐ): ಗುಜರಾತ್‌ ವಿಧಾನಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಆಯ್ಕೆಯಾಗಿರುವ ಶಾಸಕ ಭೂಪತ್ ಭಯಾನಿ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಇದನ್ನು ನಿರಾಕರಿಸಿರುವ ಭಯಾನಿ, ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಭಾನುವಾರ ಸ್ಪಷ್ಟಪಡಿಸಿದ್ದಾರೆ.
Last Updated 11 ಡಿಸೆಂಬರ್ 2022, 20:03 IST
ಬಿಜೆಪಿಗೆ ಈಗಲೇ ಹೋಗಲ್ಲ: ಗುಜರಾತ್ ಎಎಪಿ ಶಾಸಕ

ದೆಹಲಿ ಪಾಲಿಕೆ ಚುನಾವಣೆ: ಎಎಪಿ ಮಾಜಿ ಶಾಸಕ ಸುರೇಂದ್ರ ಸಿಂಗ್ ಬಿಜೆಪಿಗೆ ಸೇರ್ಪಡೆ

ದೆಹಲಿಯ ಆಮ್‌ ಆದ್ಮಿ ಪಕ್ಷದ (ಎಎಪಿ) ಮಾಜಿ ಶಾಸಕ ಸುರೇಂದರ್ ಸಿಂಗ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Last Updated 29 ನವೆಂಬರ್ 2022, 13:25 IST
ದೆಹಲಿ ಪಾಲಿಕೆ ಚುನಾವಣೆ: ಎಎಪಿ ಮಾಜಿ ಶಾಸಕ ಸುರೇಂದ್ರ ಸಿಂಗ್ ಬಿಜೆಪಿಗೆ ಸೇರ್ಪಡೆ
ADVERTISEMENT

ಜಮ್ಮುವಿನಲ್ಲಿ ಬಿಜೆಪಿ ಸೇರಿದ ಆಪ್ ನಾಯಕ, ಕಾರ್ಯಕರ್ತರು

ಆಮ್ ಆದ್ಮಿ ಪಾರ್ಟಿ ನಾಯಕರು ಬಿಜೆಪಿಗೆ ಸೇರ್ಪಡೆ
Last Updated 30 ಅಕ್ಟೋಬರ್ 2022, 4:25 IST
ಜಮ್ಮುವಿನಲ್ಲಿ ಬಿಜೆಪಿ ಸೇರಿದ ಆಪ್ ನಾಯಕ, ಕಾರ್ಯಕರ್ತರು

ದೆಹಲಿ: ಎಎಪಿ ಶಾಸಕ ಅಮಾನತುಲ್ಲಾ ಬಂಧನ

ವಕ್ಫ್ ಮಂಡಳಿ ನೇಮಕಾತಿ ಹಗರಣ ಸಂಬಂಧಿಸಿದಂತೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳವು ಶುಕ್ರವಾರ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಿದೆ.
Last Updated 16 ಸೆಪ್ಟೆಂಬರ್ 2022, 16:14 IST
ದೆಹಲಿ: ಎಎಪಿ ಶಾಸಕ ಅಮಾನತುಲ್ಲಾ ಬಂಧನ

ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮ ಪ್ರಕರಣ | ಸಿಸೋಡಿಯಾಗೆ ಶಿಕ್ಷೆ ಖಚಿತ: ಜೋಶಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Last Updated 30 ಆಗಸ್ಟ್ 2022, 13:34 IST
ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮ ಪ್ರಕರಣ | ಸಿಸೋಡಿಯಾಗೆ ಶಿಕ್ಷೆ ಖಚಿತ: ಜೋಶಿ
ADVERTISEMENT
ADVERTISEMENT
ADVERTISEMENT