ತೀರ್ಥಹಳ್ಳಿ| ಕ್ಷೇತ್ರದ ಜನರಿಗೆ ಪ್ರಾಮಾಣಿಕವಾಗಿ ನ್ಯಾಯ ಕೊಡಿಸಿದ್ದೇನೆ: ಶಾಸಕ ಆರಗ
Araga Jnanendra Speech: ತೀರ್ಥಹಳ್ಳಿಯಲ್ಲಿ ನಡೆದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ಆರಗ ಜ್ಞಾನೇಂದ್ರ ಅವರು ತಾವು ಪ್ರಾಮಾಣಿಕವಾಗಿ ಕ್ಷೇತ್ರದ ಜನತೆಗೆ ನ್ಯಾಯ ಕೊಡಿಸಿದ್ದೇನೆ ಎಂದು ಹೇಳಿದರು. ಕಾಂಗ್ರೆಸ್ ಬಿಟ್ಟ ಸ್ಥಳೀಯ ನಾಯಕರು ಬಿಜೆಪಿ ಸೇರ್ಪಡೆಯಾದರು.Last Updated 4 ಅಕ್ಟೋಬರ್ 2025, 6:03 IST