‘ಆರೋಗ್ಯ ಕರ್ನಾಟಕ’ ನೋಂದಣಿಗೆ ಮನವಿ
'ಸಾರ್ವತ್ರಿಕ ಆರೋಗ್ಯ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಆರೋಗ್ಯ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಿದ್ದು, ಜನರು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹಬೀಬ ಉಸ್ಮಾನ್ ಪಟೇಲ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.Last Updated 16 ಅಕ್ಟೋಬರ್ 2018, 15:23 IST