ಕುದ್ರೋಳಿ ಕಸಾಯಿಖಾನೆ ಆಧುನೀಕರಣ ವಿವಾದ: ಸಚಿವ ಯು.ಟಿ.ಖಾದರ್ಗೆ ಜೆಡಿಎಸ್ ಬೆಂಬಲ
ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಕುದ್ರೋಳಿ ಕಸಾಯಿಖಾನೆಯನ್ನು ಆಧುನೀಕರಣೊಗೊಳಿಸುವುದಕ್ಕೆ ಸಂಬಂಧಿಸಿದ ವಿವಾದದಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರ ಬೆಂಬಲಕ್ಕೆ ನಿಂತಿದೆ.Last Updated 9 ಅಕ್ಟೋಬರ್ 2018, 13:44 IST