ಅಭಿಜಿತ್ ಬ್ಯಾನರ್ಜಿ, ರಾಹುಲ್ ಗಾಂಧಿ ವಿಡಿಯೊ ಸಂವಾದ: ಆರ್ಥಿಕ ಪ್ಯಾಕೇಜ್‌ಗೆ ಸಲಹೆ
ದೇಶದ ಆರ್ಥಿಕತೆ ಮೇಲೆ ಕೊರೊನಾ ವೈರಸ್ ಪರಿಣಾಮ ಕುರಿತಂತೆಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಜೊತೆ ವಿಡಿಯೊ ಸಂವಾದ ನಡೆಸಿದರು.Last Updated 5 ಮೇ 2020, 5:58 IST