ಮತ್ತೆ ಕಣಕ್ಕಿಳಿದ ಸಚಿನ್, ಯುವಿ; ಶ್ರೀಲಂಕಾ ವಿರುದ್ಧ ಭಾರತಕ್ಕೆ ರೋಚಕ ಜಯ
ಚೊಚ್ಚಲ ಇಂಟರ್‌ನ್ಯಾಷನಲ್ ಮಾಸ್ಟರ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್ ನಾಯಕತ್ವದ ಇಂಡಿಯಾ ಮಾಸ್ಟರ್ಸ್ ತಂಡವು ಶ್ರೀಲಂಕಾ ಮಾಸ್ಟರ್ಸ್ ವಿರುದ್ಧ ನಾಲ್ಕು ರನ್ ಅಂತರದ ರೋಚಕ ಜಯ ಗಳಿಸಿದೆ. Last Updated 23 ಫೆಬ್ರುವರಿ 2025, 7:48 IST