ರಾಹುಲ್ ಗಾಂಧಿಯನ್ನು ಭವಿಷ್ಯದ ಪ್ರಧಾನಿಯಾಗಿ ನೋಡುತ್ತಿದ್ದೇನೆ: ಅಭಿಷೇಕ್ ಸಿಂಘ್ವಿ
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭವಿಷ್ಯದ ಪ್ರಧಾನಿಯಾಗಿ ನೋಡುತ್ತಿದ್ದೇನೆ. ಪಕ್ಷ ಅಧಿಕಾರಕ್ಕೆ ಬಂದಾಗ ಪ್ರಧಾನಿ ಹುದ್ದೆಯನ್ನು ಅಲಂಕರಿಸುವ ಅರ್ಹತೆಯನ್ನು ಅವರು ಹೊಂದಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಭಿಷೇಕ್ ಸಿಂಘ್ವಿ ಹೇಳಿದ್ದಾರೆ.Last Updated 2 ಸೆಪ್ಟೆಂಬರ್ 2024, 15:28 IST