ಮಳವಳ್ಳಿ: ಸಂವಿಧಾನದಿಂದ ಎಲ್ಲರಿಗೂ ಸಮಾನತೆ–ಶಾಸಕ ಪಿ.ಎಂ.ನರೇಂದ್ರಸ್ವಾಮಿ
Constitution Equality: ಮಳವಳ್ಳಿ: ಆಡಳಿತ ವಿಚಾರ, ಯಾವ ಕಾನೂನು ಇರಬೇಕು, ಹೇಗೆ ಬದುಕಬೇಕು, ಬದುಕಿಗೆ ಸಂವಿಧಾನ ಹೇಗೆ ಇರಬೇಕು ಎಂಬುವುದನ್ನು ಅರ್ಥಪೂರ್ಣವಾಗಿ ಕೊಟ್ಟ ಗೌರವ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.Last Updated 27 ನವೆಂಬರ್ 2025, 5:12 IST