ಅಖಿಲ ಭಾರತೀಯ ಸಾಹಿತ್ಯ ಪರಿಷದ್: ಆದಿಕವಿ, ವಾಗ್ದೇವಿ ಪುರಸ್ಕಾರ ಸ್ಥಾಪನೆ
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ರಾಜ್ಯ ಘಟಕದ ವತಿಯಿಂದ ಹೊಸದಾಗಿ ಎರಡು ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು, ‘ಆದಿಕವಿ’ ಪುರಸ್ಕಾರಕ್ಕೆ ಹಿರಿಯ ವಿದ್ವಾಂಸ ಡಾ. ಕೆ. ಎಸ್. ನಾರಾಯಣಾ ಚಾರ್ಯ ಮತ್ತು ‘ವಾಗ್ದೇವಿ’ ಪ್ರಶಸ್ತಿಗೆ ಯುವ ಬರಹಗಾರ ಡಾ. ರೋಹಿಣಾಕ್ಷ ಶಿರ್ಲಾಲು ಆಯ್ಕೆಯಾಗಿದ್ದಾರೆ.Last Updated 8 ನವೆಂಬರ್ 2019, 19:49 IST