ರಮ್ಯಾ ವಿರುದ್ಧ ಅಶ್ಲೀಲ ಸಂದೇಶ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ 'FIRE' ಪತ್ರ
Film Industry For Rights & Equality: ನಟಿ ರಮ್ಯಾ ಅವರ ವಿರುದ್ದ ನಡೆದ ಅಶ್ಲೀಲ ಹಾಗೂ ಮಹಿಳಾ ವಿರೋಧಿ ಸಾಮಾಜಿಕ ಜಾಲತಾಣ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ ಆ್ಯಂಡ್ ಈಕ್ವಾಲಿಟಿ (ಫೈರ್) ಪತ್ರ ಬರೆದಿದೆ.Last Updated 28 ಜುಲೈ 2025, 12:28 IST