ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ABVP activists

ADVERTISEMENT

ಗೃಹ ಸಚಿವರ ಮನೆಗೆ ನುಗ್ಗಿ ಗಲಭೆ: ಎಬಿವಿಪಿ ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಧಿಕೃತ ನಿವಾಸಕ್ಕೆ ಅಕ್ರಮವಾಗಿ ನುಗ್ಗಿ ಗಲಭೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿರುವ ಪೊಲೀಸರು, 30 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
Last Updated 30 ಜುಲೈ 2022, 23:15 IST
ಗೃಹ ಸಚಿವರ ಮನೆಗೆ ನುಗ್ಗಿ ಗಲಭೆ: ಎಬಿವಿಪಿ ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ

ಎಬಿವಿಪಿ ಕಾರ್ಯಕರ್ತರ ಭಾವನೆಗೆ ಪೂರಕವಾಗಿ ಸರ್ಕಾರದ ಚಿಂತನೆ: ಆರಗ ಜ್ಞಾನೇಂದ್ರ

‘ಎಸ್‌ಡಿಪಿಐ, ಪಿಎಫ್‌ಐಯಂಥ ಸಂಘಟನೆಗಳನ್ನು ನಿಷೇಧಿಸುವಂತೆ ಬೇಡಿಕೆ ಇಟ್ಟಿರುವ ಎಬಿವಿಪಿ ಕಾರ್ಯಕರ್ತರ ಭಾವನೆಗಳನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಸರ್ಕಾರ ಕೂಡಾ ಆ ನಿಟ್ಟಿನಲ್ಲಿ ಯೋಚಿಸುತ್ತಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.
Last Updated 30 ಜುಲೈ 2022, 7:53 IST
ಎಬಿವಿಪಿ ಕಾರ್ಯಕರ್ತರ ಭಾವನೆಗೆ ಪೂರಕವಾಗಿ ಸರ್ಕಾರದ ಚಿಂತನೆ: ಆರಗ ಜ್ಞಾನೇಂದ್ರ

ಎಬಿವಿಪಿ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ

ಮಂಗಳೂರು ನಗರದ ರಥಬೀದಿಯ ಸರ್ಕಾರಿ ಕಾಲೇಜಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಎಬಿವಿಪಿ ಕಾರ್ಯಕರ್ತರು ನಗರ ಪೊಲೀಸ್ ಕಮಿಷನರ್‌ ಎನ್‌. ಶಶಿಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.
Last Updated 9 ಮಾರ್ಚ್ 2022, 6:12 IST
ಎಬಿವಿಪಿ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ

ವಿಭಜಕ ಶಕ್ತಿಗಳಿಂದ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಯತ್ನ: ಪ್ರೊ. ಛಗನ್‌ಭಾಯ್ ಪಟೇಲ್

ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷ ಪ್ರೊ. ಛಗನ್‌ಭಾಯ್ ಪಟೇಲ್ ಆರೋಪ
Last Updated 25 ಫೆಬ್ರುವರಿ 2022, 12:07 IST
ವಿಭಜಕ ಶಕ್ತಿಗಳಿಂದ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಯತ್ನ: ಪ್ರೊ. ಛಗನ್‌ಭಾಯ್ ಪಟೇಲ್

ಅತಿಥಿ ಉಪನ್ಯಾಸಕರ ಮುಷ್ಕರ: ಪಾಠಕ್ಕಾಗಿ ಬೀದಿಗೆ ಬಂದ ವಿದ್ಯಾರ್ಥಿಗಳು

ಎಬಿವಿಪಿ ನೇತೃತ್ವದಡಿ ಪ್ರತಿಭಟನೆ
Last Updated 4 ಜನವರಿ 2022, 6:16 IST
ಅತಿಥಿ ಉಪನ್ಯಾಸಕರ ಮುಷ್ಕರ: ಪಾಠಕ್ಕಾಗಿ ಬೀದಿಗೆ ಬಂದ ವಿದ್ಯಾರ್ಥಿಗಳು

ಕೊಪ್ಪ: ಸ್ಕಾರ್ಫ್‌ಗೆ ವಿರೋಧ, ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

‘ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ತರಗತಿಗಳಿಗೆ ಸ್ಕಾರ್ಫ್ ಧರಿಸಿ ಬರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಸೋಮವಾರ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದಿದ್ದರು.
Last Updated 4 ಜನವರಿ 2022, 6:02 IST
ಕೊಪ್ಪ: ಸ್ಕಾರ್ಫ್‌ಗೆ ವಿರೋಧ, ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ರಾಜ್ಯದ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಹಾವೇರಿಯ ಜಿ.ಎಚ್ ಕಾಲೇಜು ಆವರಣದಲ್ಲಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.
Last Updated 19 ಜನವರಿ 2021, 15:23 IST
ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ
ADVERTISEMENT

ವಿದ್ಯಾರ್ಥಿ ಪರಿಷತ್‍ನಿಂದ ಪ್ರತಿಭಟನೆ

ವಿದ್ಯಾರ್ಥಿ ವೇತನ ಶೀಘ್ರ ಬಿಡುಗಡೆಗೆ ಒತ್ತಾಯ
Last Updated 19 ಜನವರಿ 2021, 14:44 IST
ವಿದ್ಯಾರ್ಥಿ ಪರಿಷತ್‍ನಿಂದ ಪ್ರತಿಭಟನೆ

ವಿವಿಧ ಬೇಡಿಕೆ : ಹಾಸನದಲ್ಲಿ ಸರಣಿ ಪ್ರತಿಭಟನೆ

ವಿದ್ಯಾರ್ಥಿಗಳ ಮೆರವಣಿಗೆ, ಗೋಮಾಳ ಉಳಿಸಲು ಕುಡುಕುಂದಿ ಗ್ರಾಮಸ್ಥರಿಂದ ಜಿಲ್ಲಾಡಳಿತಕ್ಕೆ ಮನವಿ
Last Updated 19 ಜನವರಿ 2021, 12:35 IST
ವಿವಿಧ ಬೇಡಿಕೆ : ಹಾಸನದಲ್ಲಿ ಸರಣಿ ಪ್ರತಿಭಟನೆ

ಅತಿಥಿ ಉಪನ್ಯಾಸಕರ ಕೊರತೆ ನೀಗಿಸಿ: ಎಬಿವಿಪಿ ಪ್ರತಿಭಟನೆ

ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
Last Updated 19 ಜನವರಿ 2021, 12:27 IST
ಅತಿಥಿ ಉಪನ್ಯಾಸಕರ ಕೊರತೆ ನೀಗಿಸಿ: ಎಬಿವಿಪಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT