ಬುಧವಾರ, 2 ಜುಲೈ 2025
×
ADVERTISEMENT

ACB

ADVERTISEMENT

Classroom Construction Case: ಎಸಿಬಿ ಮುಂದೆ ವಿಚಾರಣೆಗೆ ಹಾಜರಾದ ಸತ್ಯೇಂದ್ರ

ಸರ್ಕಾರಿ ಶಾಲೆಗಳ ಕೊಠ‌ಡಿ ನಿರ್ಮಾಣದಲ್ಲಿ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಮಾಜಿ ಸಚಿವ ‌ಸತ್ಯೇಂದ್ರ ಜೈನ್‌ ಅವರು ಭ್ರಷ್ಟಾಚಾರ ನಿಗ್ರಹ ಘಟಕದ(ಎಸಿಬಿ) ಮುಂದೆ ಶುಕ್ರವಾರ ವಿಚಾರಣೆಗೆ ಹಾಜರಾದರು.
Last Updated 6 ಜೂನ್ 2025, 14:25 IST
Classroom Construction Case: ಎಸಿಬಿ ಮುಂದೆ ವಿಚಾರಣೆಗೆ ಹಾಜರಾದ ಸತ್ಯೇಂದ್ರ

₹2,000 ಕೋಟಿ ಭ್ರಷ್ಟಾಚಾರ ಆರೋಪ: ಸಿಸೋಡಿಯಾ, ಜೈನ್ ವಿರುದ್ಧ ಎಸಿಬಿ ಪ್ರಕರಣ

ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷದ ನಾಯಕರಾದ ಮನೀಷ್‌ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್‌ ವಿರುದ್ಧ ದೆಹಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪ್ರಕರಣ ದಾಖಲಿಸಿದೆ.
Last Updated 30 ಏಪ್ರಿಲ್ 2025, 11:22 IST
₹2,000 ಕೋಟಿ ಭ್ರಷ್ಟಾಚಾರ ಆರೋಪ: ಸಿಸೋಡಿಯಾ, ಜೈನ್ ವಿರುದ್ಧ ಎಸಿಬಿ ಪ್ರಕರಣ

₹571 ಕೋಟಿ ಸಿಸಿಟಿವಿ ಯೋಜನೆ ಹಗರಣ: ಸತ್ಯೇಂದ್ರ ಜೈನ್ ವಿರುದ್ಧ ಎಸಿಬಿ ಪ್ರಕರಣ

₹571 ಕೋಟಿ ಮೊತ್ತದ ಸಿಸಿಟಿವಿ ಯೋಜನೆಯ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಲೋಕೋಪಯೋಗಿ ಸಚಿವ ಮತ್ತು ಎಎಪಿಯ ಹಿರಿಯ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ದೆಹಲಿ ಭ್ರಷ್ಟಾಚಾರ ನಿಗ್ರಹ ದಳವು(ಎಸಿಬಿ) ಪ್ರಕರಣ ದಾಖಲಿಸಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಮಾರ್ಚ್ 2025, 9:30 IST
₹571 ಕೋಟಿ ಸಿಸಿಟಿವಿ ಯೋಜನೆ ಹಗರಣ: ಸತ್ಯೇಂದ್ರ ಜೈನ್ ವಿರುದ್ಧ ಎಸಿಬಿ ಪ್ರಕರಣ

ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ; ಕೇಜ್ರಿವಾಲ್‌ಗೆ ಎಸಿಬಿ ನೋಟಿಸ್

ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬಿಜೆಪಿ ಹಣದ ಆಮಿಷ ಒಡ್ಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಒದಗಿಸುವಂತೆ ಕೋರಿ ದೆಹಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ.
Last Updated 7 ಫೆಬ್ರುವರಿ 2025, 14:11 IST
ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ; ಕೇಜ್ರಿವಾಲ್‌ಗೆ ಎಸಿಬಿ ನೋಟಿಸ್

Formula E-race: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ KTR

‘ಫಾರ್ಮುಲಾ ಇ– ರೇಸ್’ ಭ್ರಷ್ಟಾಚಾರ ಪ್ರಕರಣ ಸಂಬಂಧ ತೆಲಂಗಾಣ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್‌ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
Last Updated 9 ಜನವರಿ 2025, 16:10 IST
Formula E-race: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ KTR

Formula E Race Case: ತೆಲಂಗಾಣ ACB ಎದುರು ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ

‘ಫಾರ್ಮುಲಾ ಇ’ ರೇಸ್‌ಗೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಅವರು ಇಂದು (ಬುಧವಾರ) ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
Last Updated 8 ಜನವರಿ 2025, 9:56 IST
Formula E Race Case: ತೆಲಂಗಾಣ ACB ಎದುರು ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ

ಮತಕ್ಕಾಗಿ ಕಾಸು ಪ್ರಕರಣ: ಅ. 16ರಂದು CM ರೆಡ್ಡಿ ಹಾಜರಾತಿಗೆ ಕೋರ್ಟ್ ನಿರ್ದೇಶನ

‘ಮತಕ್ಕಾಗಿ ಕಾಸು’ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಅವರು ಅ. 16ರಂದು ಖುದ್ದು ಹಾಜರಾಗುವಂತೆ ನಗರ ನ್ಯಾಯಾಲಯ ಮಂಗಳವಾರ ನಿರ್ದೇಶಿಸಿದೆ.
Last Updated 24 ಸೆಪ್ಟೆಂಬರ್ 2024, 14:37 IST
ಮತಕ್ಕಾಗಿ ಕಾಸು ಪ್ರಕರಣ: ಅ. 16ರಂದು CM ರೆಡ್ಡಿ ಹಾಜರಾತಿಗೆ ಕೋರ್ಟ್ ನಿರ್ದೇಶನ
ADVERTISEMENT

ಲಂಚ: ಸಬ್‌– ರಿಜಿಸ್ಟ್ರಾರ್‌ ಭಾಸ್ಕರ್‌ ಚೋವುರ್‌ಗೆ 3 ವರ್ಷ ಜೈಲು

₹15,000 ಲಂಚ ಪಡೆಯುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಸಿಕ್ಕಿಬಿದ್ದಿದ್ದ ಸಬ್‌–ರಿಜಿಸ್ಟ್ರಾರ್‌ ಭಾಸ್ಕರ್‌ ಸಿದ್ದರಾಮಪ್ಪ ಚೋವುರ್‌ ಎಂಬುವವರಿಗೆ ಹೆಚ್ಚುವರಿ ನಗರ ಸಿವಿಲ್‌ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜತೆಗೆ ₹5 ಲಕ್ಷ ದಂಡ ವಿಧಿಸಿದೆ.
Last Updated 1 ಸೆಪ್ಟೆಂಬರ್ 2024, 20:39 IST
ಲಂಚ: ಸಬ್‌– ರಿಜಿಸ್ಟ್ರಾರ್‌ ಭಾಸ್ಕರ್‌ ಚೋವುರ್‌ಗೆ 3 ವರ್ಷ ಜೈಲು

ಹೈದರಾಬಾದ್‌: ₹45 ಕೋಟಿ ಮೌಲ್ಯದ ಆಸ್ತಿ ಪತ್ತೆ– ಎಸಿಪಿ ಬಂಧನ

13 ಸ್ಥಳಗಳಲ್ಲಿ ದಾಳಿ ನಡೆಸಿದ್ದ ತೆಲಂಗಾಣ ಎಸಿಬಿ ಅಧಿಕಾರಿಗಳು
Last Updated 22 ಮೇ 2024, 15:50 IST
ಹೈದರಾಬಾದ್‌: ₹45 ಕೋಟಿ ಮೌಲ್ಯದ ಆಸ್ತಿ ಪತ್ತೆ– ಎಸಿಪಿ ಬಂಧನ

ಹರಿಯಾಣ | ಸಹಕಾರ ಇಲಾಖೆಯಲ್ಲಿ ₹100 ಕೋಟಿ ಭ್ರಷ್ಟಾಚಾರ: 14 ಮಂದಿ ಬಂಧನ

ಸಮಗ್ರ ಸಹಕಾರಿ ಅಭಿವೃದ್ಧಿ ಯೋಜನೆಯಲ್ಲಿ ಸುಮಾರು ₹100 ಕೋಟಿ ಭ್ರಷ್ಟಾಚಾರವನ್ನು ಹರಿಯಾಣದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಶುಕ್ರವಾರ ಬಯಲಿಗೆಳೆದಿದೆ ಎಂದು ಸರ್ಕಾರದ ವಕ್ತಾರರನ್ನು ಉಲ್ಲೇಖಿಸಿ ಅಧಿಕೃತ ಪ್ರಕಟಣೆ ತಿಳಿಸಿದೆ.
Last Updated 2 ಫೆಬ್ರುವರಿ 2024, 12:43 IST
ಹರಿಯಾಣ | ಸಹಕಾರ ಇಲಾಖೆಯಲ್ಲಿ ₹100 ಕೋಟಿ ಭ್ರಷ್ಟಾಚಾರ: 14 ಮಂದಿ ಬಂಧನ
ADVERTISEMENT
ADVERTISEMENT
ADVERTISEMENT