ನೈಸ್ ರಸ್ತೆಯಲ್ಲಿ ಬ್ಯಾರಿಕೇಡ್ಗೆ ಕಾರು ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ
Bangalore Car Crash: ನೈಸ್ ರಸ್ತೆಯ ವರಹಾಸಂದ್ರ ಸೇತುವೆ ಬಳಿ ಶನಿವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಇಬ್ಬರು ಮೃತರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.Last Updated 11 ಜನವರಿ 2026, 14:37 IST