ಕುಂದಾಪುರ | ಬೈಕ್ ಡಿಕ್ಕಿ: ಸವಾರ, ಕಡವೆ ಸಾವು
ಅರಣ್ಯದಿಂದ ಏಕಾಏಕಿ ರಸ್ತೆಗೆ ಬಂದ ಭಾರಿ ಗಾತ್ರದ ಕಡವೆಗೆ ಬೈಕ್ ಡಿಕ್ಕಿಯಾಗಿ ಸವಾರ ಹಾಗೂ ಕಡವೆ ಮೃತಪಟ್ಟ ಘಟನೆ ತಾಲ್ಲೂಕಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ಶನಿವಾರ ನಡೆದಿದೆ.Last Updated 13 ಸೆಪ್ಟೆಂಬರ್ 2025, 23:17 IST