ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Accidental Prime Minister

ADVERTISEMENT

ಕೋಲ್ಕತ್ತಾದ ಮಲ್ಟಿಪ್ಲೆಕ್ಸ್‌ನಲ್ಲಿ ದಾಂದಲೆ: 6 ಮಂದಿ ಬಂಧನ

‘ಆಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌’ ಸಿನಿಮಾ ಬಿಡುಗಡೆ ವಿರೋಧಿಸಿ ಇಲ್ಲಿನ ಮಲ್ಟಿಪ್ಲೆಕ್ಸ್ ಚಿತ್ರಮಂದಿರದೊಳಗೆ ಪ್ರತಿಭಟನೆ ನಡೆಸಿ ದಾಂದಲೆ ಮಾಡಿದ ಆರು ಮಂದಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
Last Updated 12 ಜನವರಿ 2019, 13:59 IST
fallback

ಅಸಹಾಯಕ ಪ್ರಧಾನಿಯ ಅಣಕ

‘ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಸಿನಿಮಾ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ್ ಬಾರು ಅವರ ಪುಸ್ತಕವನ್ನು ಆಧರಿಸಿ ನಿರ್ಮಿಸಿರುವ ಚಿತ್ರ.
Last Updated 11 ಜನವರಿ 2019, 19:29 IST
ಅಸಹಾಯಕ ಪ್ರಧಾನಿಯ ಅಣಕ

ದಿ ಆ್ಯಕ್ಸಿಡೆಂಟಲ್...: ತುರ್ತು ಅರ್ಜಿ ವಿಚಾರಣೆಗೆ ‘ಸುಪ್ರೀಂ’ ನಕಾರ

ಟ್ರೇಲರ್ ಹಾಗೂ ಚಿತ್ರ ಬಿಡುಗಡೆಗೆ ನಿಷೇಧ ಹೇರಬೇಕೆಂದು ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಇದನ್ನು ಪರಿಗಣಿಸಲು ನಿರಾಕರಿಸಿ ಸೋಮವಾರ ಹೈಕೋರ್ಟ್ ಆದೇಶ ನೀಡಿತ್ತು.
Last Updated 10 ಜನವರಿ 2019, 20:26 IST
ದಿ ಆ್ಯಕ್ಸಿಡೆಂಟಲ್...: ತುರ್ತು ಅರ್ಜಿ ವಿಚಾರಣೆಗೆ ‘ಸುಪ್ರೀಂ’ ನಕಾರ

ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ನಿಷೇಧಕ್ಕೆ ನಕಾರ

‘ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರ ಹಾಗೂ ಅದರ ಟ್ರೇಲರ್‌ ಅನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಬುಧವಾರ ತಳ್ಳಿಹಾಕಿದೆ.
Last Updated 9 ಜನವರಿ 2019, 19:57 IST
ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ನಿಷೇಧಕ್ಕೆ ನಕಾರ

‘ಆ್ಯಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌’: ಎಫ್‌ಐಆರ್‌ಗೆ ಆದೇಶ

‘ಆ್ಯಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌’ ಚಲನಚಿತ್ರದಲ್ಲಿ ನಟಿಸಿದ ಅನುಪಮ್‌ ಖೇರ್‌, ಅಕ್ಷಯ್‌ ಖನ್ನಾ ಮತ್ತು ಈ ಚಿತ್ರಕ್ಕೆ ಸಂಬಂಧಪಟ್ಟ ಇತರೆ 15 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಇಲ್ಲಿನ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.
Last Updated 8 ಜನವರಿ 2019, 19:39 IST
‘ಆ್ಯಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌’: ಎಫ್‌ಐಆರ್‌ಗೆ ಆದೇಶ

‘ನಾನು ಪ್ರಧಾನಿಯಾದ್ದೂ ಆಕಸ್ಮಿಕವೇ’: ಇದು ದೇವೇಗೌಡ ಪ್ರತಿಕ್ರಿಯೆ

‘ಆಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್’ ಹೆಸರಿನ ಸಿನಿಮಾ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಕಾವೇರಿರುವ ಬನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ‘ನಾನೂ ಆಕಸ್ಮಿಕ ಪ್ರಧಾನಿ’ ಎಂದು ಪ್ರತಿಕ್ರಿಯಿಸಿದ್ದಾರೆ.
Last Updated 30 ಡಿಸೆಂಬರ್ 2018, 6:25 IST
‘ನಾನು ಪ್ರಧಾನಿಯಾದ್ದೂ ಆಕಸ್ಮಿಕವೇ’: ಇದು ದೇವೇಗೌಡ ಪ್ರತಿಕ್ರಿಯೆ
ADVERTISEMENT
ADVERTISEMENT
ADVERTISEMENT
ADVERTISEMENT