ಜರ್ಮನಿ ಅಧ್ಯಕ್ಷ ಫ್ರಾಂಕ್-ವಾಲ್ಟರ್ ‘ಎಕ್ಸ್’ ಖಾತೆ ಹ್ಯಾಕ್: ಹಲವು ಅವಾಂತರ
ಜರ್ಮನಿ ಅಧ್ಯಕ್ಷ ಫ್ರಾಂಕ್-ವಾಲ್ಟರ್ ಸ್ಟೈನ್‌ಮಿಯರ್ ಅವರ ‘ಎಕ್ಸ್’ (ಟ್ವಿಟರ್) ಖಾತೆಯನ್ನು ಅಪರಿಚಿತರು ಹ್ಯಾಕ್ ಮಾಡಿದ್ದಾರೆ. ಜತೆಗೆ, ಹಿಂದಿನ ನಾಜಿ ಪಕ್ಷದ ಮುಖ್ಯಸ್ಥ, ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಅವರ ಅಧಿಕೃತ ಖಾತೆ ಎಂಬಂತೆ ಬದಲಾಯಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.Last Updated 16 ಫೆಬ್ರುವರಿ 2025, 9:52 IST