ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Accounting

ADVERTISEMENT

KPSC Recruitment 2023 | ಕೆಪಿಎಸ್ಸಿಯಲ್ಲಿ 242 ಲೆಕ್ಕ ಸಹಾಯಕ ಹುದ್ದೆಗಳು

ಕರ್ನಾಟಕ ಲೋಕಸೇವಾ ಆಯೋಗವು(ಕೆಪಿಎಸ್‌ಸಿ) ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ 242 ಲೆಕ್ಕ ಸಹಾಯಕರ ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾ. 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಏಪ್ರಿಲ್ 23 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹600, ಪ್ರವರ್ಗ 2ಎ, 2ಬಿ,3ಎ,3ಬಿ ಅಭ್ಯರ್ಥಿಗಳಿಗೆ ₹300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50, ಎಸ್‌ಸಿ, ಎಸ್‌ಟಿ, ಪ್ರ.ವ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
Last Updated 15 ಮಾರ್ಚ್ 2023, 21:45 IST
KPSC Recruitment 2023 | ಕೆಪಿಎಸ್ಸಿಯಲ್ಲಿ 242 ಲೆಕ್ಕ ಸಹಾಯಕ ಹುದ್ದೆಗಳು

ಚಾಲ್ತಿ ಖಾತೆ ಕೊರತೆ ಶೇ 4.4ಕ್ಕೆ ಏರಿಕೆ

ದೇಶದ ಚಾಲ್ತಿ ಖಾತೆ ಕೊರತೆಯು (ಸಿಎಡಿ) ಜೂನ್ ತ್ರೈಮಾಸಿಕದ ಅಂತ್ಯದಲ್ಲಿ ಜಿಡಿಪಿಯ ಶೇಕಡ 2.2ರಷ್ಟು ಇದ್ದಿದ್ದು ಸೆಪ್ಟೆಂಬರ್ ತ್ರೈಮಾಸಿಕದ ಅಂತ್ಯದ ವೇಳೆಗೆ ಶೇ 4.4ಕ್ಕೆ ಏರಿಕೆ ಆಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಗುರುವಾರ ತಿಳಿಸಿದೆ.
Last Updated 29 ಡಿಸೆಂಬರ್ 2022, 23:30 IST
ಚಾಲ್ತಿ ಖಾತೆ ಕೊರತೆ ಶೇ 4.4ಕ್ಕೆ ಏರಿಕೆ

ಲೆಕ್ಕಪತ್ರ ತಪಾಸಣೆಯಲ್ಲಿ ಲೋಪ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ಲೆಕ್ಕಪತ್ರ ತಪಾಸಣೆಯ ವರದಿಗಳು ವಿಶ್ವಾಸಾರ್ಹವಾಗಿರದಿದ್ದರೆ ಹೂಡಿಕೆದಾರರು ಮತ್ತು ಸಾಲಗಾರರ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ
Last Updated 21 ಜೂನ್ 2019, 19:45 IST
ಲೆಕ್ಕಪತ್ರ ತಪಾಸಣೆಯಲ್ಲಿ ಲೋಪ ನಿರ್ದಾಕ್ಷಿಣ್ಯ ಕ್ರಮ ಅಗತ್ಯ
ADVERTISEMENT
ADVERTISEMENT
ADVERTISEMENT
ADVERTISEMENT