ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Accused

ADVERTISEMENT

ಹುಬ್ಬಳ್ಳಿ: ಅಂಜಲಿ ಕೊಲೆ ಆರೋಪಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗುರುವಾರ ತಡರಾತ್ರಿ ದಾವಣಗೆರೆಯಲ್ಲಿ ಪೊಲೀಸ್ ವಶಕ್ಕೆ ಪಡೆಯಲಾಗಿದ್ದ ಅಂಜಲಿ ಕೊಲೆ ಆರೋಪಿ ಗಿರೀಶ ಸಾವಂತಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Last Updated 17 ಮೇ 2024, 6:42 IST
ಹುಬ್ಬಳ್ಳಿ: ಅಂಜಲಿ ಕೊಲೆ ಆರೋಪಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮುಂಬೈ | ಘಾಟ್ಕೊಪರ್ ಹೋರ್ಡಿಂಗ್ ದುರಂತ: ಆರೋಪಿ ಬಂಧನ

ವಾಣಿಜ್ಯ ನಗರಿ ಮುಂಬೈನಲ್ಲಿ ಅನಧಿಕೃತ ಬೃಹತ್ ಜಾಹೀರಾತು ಫಲಕವೊಂದು ಪೆಟ್ರೋಲ್‌ ಬಂಕ್‌ ಮೇಲೆ ಬಿದ್ದು ಸಂಭವಿಸಿದ ಅವಘಡದಲ್ಲಿ 16 ಮಂದಿ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಮುಂಬೈ ಪೊಲೀಸರು ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ.
Last Updated 17 ಮೇ 2024, 3:08 IST
ಮುಂಬೈ | ಘಾಟ್ಕೊಪರ್ ಹೋರ್ಡಿಂಗ್ ದುರಂತ: ಆರೋಪಿ ಬಂಧನ

ಮಾದಕ ದ್ರವ್ಯ ಮಾರಾಟ ಪ್ರಕರಣ: ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು ನಗರದ ವೆನ್ಲಾಕ್‌ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ವೇಳೆ ಪೊಲೀಸರ ಕಣ್ತಪ್ಪಿಸಿ ತಪ್ಪಿಸಿಕೊಂಡಿದ್ದ ಮಾದಕ ದ್ರವ್ಯ ಮಾರಾಟ ಪ್ರಕರಣದ ಆರೋಪಿಯನ್ನು ನಗರದ ದಕ್ಷಿಣ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.
Last Updated 20 ಆಗಸ್ಟ್ 2023, 4:33 IST
ಮಾದಕ ದ್ರವ್ಯ ಮಾರಾಟ ಪ್ರಕರಣ: ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಆರೋಪಿ ಬಂಧನ

ಕೊಲೆ ಪ್ರಕರಣ: ಆರೋಪಿ ಖುಲಾಸೆ

ಬೊಮ್ಮನಾಳ (ಯು) ಗ್ರಾಮದಲ್ಲಿ ಕುರಿಗಳಿಗೆ ಸಂಬಂಧಿಸಿದ ವೈಷಮ್ಯ ನಂತರ ಸಾವಿನಲ್ಲಿ ಪರ್ಯಾಯವಸನಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನ್ಯಾಯಾಧೀಶ ಬಿ.ಬಿ.ಜಕಾತೆ ಶನಿವಾರ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.
Last Updated 16 ಜುಲೈ 2023, 14:29 IST
ಕೊಲೆ ಪ್ರಕರಣ: ಆರೋಪಿ ಖುಲಾಸೆ

BSY ನಿವಾಸದ ಮೇಲೆ ಕಲ್ಲೆಸೆತದಲ್ಲಿ ಮಾಜಿ ಶಾಸಕರ ಕೈವಾಡ: ಬಿ.ವೈ. ರಾಘವೇಂದ್ರ ಆರೋಪ

ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರ ಕೈವಾಡವಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದರು.
Last Updated 23 ಏಪ್ರಿಲ್ 2023, 7:30 IST
BSY ನಿವಾಸದ ಮೇಲೆ ಕಲ್ಲೆಸೆತದಲ್ಲಿ ಮಾಜಿ ಶಾಸಕರ ಕೈವಾಡ: ಬಿ.ವೈ. ರಾಘವೇಂದ್ರ ಆರೋಪ

ಮಾನಸಿಕ ಅಸ್ವಸ್ಥನ ಥಳಿಸಿ ಹತ್ಯೆ: ಆರೋಪಿ ಬಂಧನ

ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರನ್ನು ತನ್ನ ಗುರುತಿನ ಚೀಟಿ ತೋರಿಸುವಂತೆ ಒತ್ತಾಯಿಸಿ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿದ ಆರೋಪಿಯನ್ನು ಮಧ್ಯಪ್ರದೇಶ ಪೊಲೀಸರು ಶನಿವಾರ ಬಂಧಿಸಿದ್ದಾರೆ.
Last Updated 21 ಮೇ 2022, 15:57 IST
ಮಾನಸಿಕ ಅಸ್ವಸ್ಥನ ಥಳಿಸಿ ಹತ್ಯೆ: ಆರೋಪಿ ಬಂಧನ

ಅತ್ಯಾಚಾರ ಸಂತ್ರಸ್ತೆಗೆ 70 ಸಾವಿರ ಪರಿಹಾರಕ್ಕೆ ಸೂಚಿಸಿದ ಪಂಚಾಯಿತಿ!

ಬಿಹಾರದ ಸಹರ್ಸಾ ಜಿಲ್ಲೆಯ ಪಂಚಾಯಿತಿಯು ಅತ್ಯಾಚಾರ ಸಂತ್ರಸ್ತೆಗೆ ₹ 70,000 ಪರಿಹಾರ ನೀಡುವಂತೆ ಆರೋಪಿಗೆ ಸೂಚಿಸುವ ಮೂಲಕ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿರುವ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
Last Updated 5 ಮಾರ್ಚ್ 2022, 16:18 IST
ಅತ್ಯಾಚಾರ ಸಂತ್ರಸ್ತೆಗೆ 70 ಸಾವಿರ ಪರಿಹಾರಕ್ಕೆ ಸೂಚಿಸಿದ ಪಂಚಾಯಿತಿ!
ADVERTISEMENT

ಶಿವಮೊಗ್ಗ: ವಾರಂಟ್‌ಗೆ ಹೆದರಿ ಗಾಜು ನುಂಗಿದ ಆರೋಪಿ

ವಿನೋಬನಗರದಲ್ಲಿ ಬುಧವಾರ ಆರೋಪಿಯೊಬ್ಬ ವಾರಂಟ್‌ಗೆ ಹೆದರಿ ಗಾಜಿನ ಚೂರುಗಳನ್ನು ನುಂಗಿ ಅಸ್ವಸ್ಥನಾಗಿದ್ದಾನೆ.
Last Updated 15 ಸೆಪ್ಟೆಂಬರ್ 2021, 12:03 IST
fallback

ಮಂಗಳೂರು: ಕೋರ್ಟ್‌ ಕಟ್ಟಡದಿಂದ ಹಾರಿ ಆರೋಪಿ ಆತ್ಮಹತ್ಯೆ

ಪೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿದ್ದ ಆರೋಪಿಯೊಬ್ಬ ಮಂಗಳವಾರ ಸಂಜೆ ನಗರದ ಕೋರ್ಟ್‌ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Last Updated 31 ಆಗಸ್ಟ್ 2021, 12:56 IST
fallback

ವಿಜಯಪುರ: ಬಾಲಕಿ ಅತ್ಯಾಚಾರ ಆರೋಪಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ

ಸಿಂದಗಿ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ದೇವಿಂದ್ರ ಭೀಮರಾಯ ಸಂಗೋಗಿ(37) ಸಿಂದಗಿ ಪೊಲೀಸ್ ಠಾಣೆಯಲ್ಲಿ ನೇಣು ಹಾಕಿಕೊಂಡು,ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Last Updated 29 ಆಗಸ್ಟ್ 2021, 8:22 IST
ವಿಜಯಪುರ: ಬಾಲಕಿ ಅತ್ಯಾಚಾರ ಆರೋಪಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ
ADVERTISEMENT
ADVERTISEMENT
ADVERTISEMENT