ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ
ಕರ್ನಾಟಕದಲ್ಲಿ 2022ರ ಜುಲೈನಲ್ಲಿ ನಡೆದಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನವದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಿದೆ.Last Updated 20 ಡಿಸೆಂಬರ್ 2024, 15:42 IST