ಭದ್ರಾವತಿ: ಪಿಯುಸಿ, ಎಸ್‌ಎಸ್‌ಎಲ್‌ಸಿ ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ
ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ಮಕ್ಕಳಿಗೆ ವೀರಶೈವ ಲಿಂಗಾಯತ ಸಮಾಜದ ಮಹಿಳಾ ಘಟಕದ ವತಿಯಿಂದ ಈಚೆಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.Last Updated 3 ಜೂನ್ 2025, 14:15 IST