ಕ್ರೂಸರ್ ಮಗುಚಿ ಇಬ್ಬರು ಮಹಿಳೆ ಸೇರಿ ಮೂವರು ಸಾವು
ಬೆಂಗಳೂರಿನಿಂದ ರಾಯಚೂರಿನತ್ತ ಬರುತ್ತಿದ್ದ ಕ್ರೂಸರ್ ತುಮಕೂರು ಜಿಲ್ಲೆ ಸಿರಾ ಸಮೀಪ ಭಾನುವಾರ ತಡರಾತ್ರಿ ಮಗುಚಿ, ಇಬ್ಬರು ಮಹಿಳೆಯರು ಸೇರಿ ಮೂವರು ಕೂಲಿಕಾರ್ಮಿಕರು ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ.Last Updated 16 ಡಿಸೆಂಬರ್ 2019, 9:11 IST