ಪಕ್ಷದ ಶಿಸ್ತು ಉಲ್ಲಂಘನೆ ಆರೋಪ: ಹೆಬ್ಬಾರ್, ಸೋಮಶೇಖರ್‌ಗೆ ಕಾರಣ ಕೇಳಿ BJP ನೋಟಿಸ್
ಪಕ್ಷದ ಆಂತರಿಕ ವಿಷಯಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಚರ್ಚಿಸುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ ಎಂದು ಆರೋಪಿಸಿರುವ ಭಾರತೀಯ ಜನತಾ ಪಕ್ಷದ ಕೇಂದ್ರ ಶಿಸ್ತು ಸಮಿತಿಯು, ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಅವರಿಗೆ ಕಾರಣ ಕೇಳಿ ಮಂಗಳವಾರ ನೋಟಿಸ್ ಜಾರಿ ಮಾಡಿದೆ. Last Updated 25 ಮಾರ್ಚ್ 2025, 16:01 IST