ಶನಿವಾರ, 28 ಫೆಬ್ರುವರಿ 2026
×
ADVERTISEMENT

Activists

ADVERTISEMENT

ಕಲಬುರಗಿ | ಹೋರಾಟಗಾರರ ಬಿಡುಗಡೆಗೆ ಆಗ್ರಹ

Protest for activists: ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಹೋರಾಟ ನಡೆಸಿದವರ ಬಂಧನ ಖಂಡಿಸಿ ಎಐಕೆಕೆಎಂಎಸ್‌ ಹಾಗೂ ಎಐಯುಟಿಯುಸಿ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು ಮತ್ತು ಹೋರಾಟಗಾರರ ಬಿಡುಗಡೆಗೆ ಆಗ್ರಹಿಸಿದರು.
Last Updated 6 ಜನವರಿ 2026, 3:57 IST
ಕಲಬುರಗಿ | ಹೋರಾಟಗಾರರ ಬಿಡುಗಡೆಗೆ ಆಗ್ರಹ

ಪಶ್ಚಿಮ ಬಂಗಾಳ | ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಐವರ ಬಂಧನ

ಜನರ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಥಳಿಸಿದ ಕಾರಣ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಮೊಯಿನಾಗುರಿಯಲ್ಲಿ ಈ ಘಟನೆ ನಡೆದಿದೆ.
Last Updated 26 ಜುಲೈ 2024, 3:01 IST
ಪಶ್ಚಿಮ ಬಂಗಾಳ | ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಐವರ ಬಂಧನ

ಮುಂಬೈನಲ್ಲಿ 2,656 ಮರಗಳ ರಕ್ಷಣೆಗೆ ಧಾವಿಸಿದ ನಾಗರಿಕರು, 29 ಮಂದಿ ಬಂಧನ

ಮೆಟ್ರೊ–3ನೇ ಹಂತದ ಕಾಮಗಾರಿಗೆ ಬಲಿಯಾಗಲಿರುವ 2,656ಮರಗಳನ್ನು ರಕ್ಷಿಸಲು ಆರೆ ಕಾಲೊನಿ ನಿವಾಸಿಗರು ಪಣ ತೊಟ್ಟಿದ್ದು, ಶನಿವಾರ ಭಾರಿ ಪ್ರತಿಭಟನೆ ನಡೆಸಿದರು.
Last Updated 5 ಅಕ್ಟೋಬರ್ 2019, 12:03 IST
ಮುಂಬೈನಲ್ಲಿ 2,656 ಮರಗಳ ರಕ್ಷಣೆಗೆ ಧಾವಿಸಿದ ನಾಗರಿಕರು, 29 ಮಂದಿ ಬಂಧನ
ADVERTISEMENT
ADVERTISEMENT
ADVERTISEMENT
ADVERTISEMENT