ಆದಿತ್ಯ ನಟಿಸಿರುವ ‘ವೀರ ಕಂಬಳ’ ಫೆಬ್ರುವರಿಯಲ್ಲಿ ತೆರೆಗೆ...
Kambala Film Release: ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಚಿತ್ರ ಫೆಬ್ರುವರಿಯಲ್ಲಿ ತೆರೆಗೆ ಬರಲಿದೆ. ತುಳುನಾಡಿನ ಸಾಂಸ್ಕೃತಿಕ ಕ್ರೀಡೆ ಕಂಬಳದ ಹಿನ್ನೆಲೆಯಲ್ಲಿ ಕನ್ನಡ ಮತ್ತು ತುಳು ಭಾಷೆಗಳಲ್ಲಿ ಮೂಡಿಬರುತ್ತಿದೆ.Last Updated 25 ಜನವರಿ 2026, 23:30 IST