ಸೋಮವಾರ, 18 ಆಗಸ್ಟ್ 2025
×
ADVERTISEMENT

actor chetan

ADVERTISEMENT

ಅಹಂಕಾರ ಪ್ರದರ್ಶನ ಸರಿಯಲ್ಲ: ಕಮಲ್ ಹಾಸನ್ ವರ್ತನೆಗೆ ನಟ ಚೇತನ್ ಬೇಸರ

‘ನಟ ಕಮಲ್ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಸುಳ್ಳು ಹೇಳಿ ಭಾಷೆಗಳ ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಕ್ಷಮೆ ಕೇಳುವ ಬದಲು ಅಹಂಕಾರ ಪ್ರದರ್ಶಿಸುತ್ತಿದ್ದಾರೆ. ಇದು ಸರಿಯಲ್ಲ’ ಎಂದು ನಟ ಚೇತನ್ ಹೇಳಿದರು.
Last Updated 2 ಜೂನ್ 2025, 23:30 IST
ಅಹಂಕಾರ ಪ್ರದರ್ಶನ ಸರಿಯಲ್ಲ: ಕಮಲ್ ಹಾಸನ್ ವರ್ತನೆಗೆ ನಟ ಚೇತನ್ ಬೇಸರ

‘ಸಮಸಮಾಜ ನಿರ್ಮಾಣಕ್ಕೆ ವೈಜ್ಞಾನಿಕ ಮನಸ್ಥಿತಿ ಅಗತ್ಯ’: ನಟ ಚೇತನ್ ಅಹಿಂಸಾ

ಸಮಾಜದಲ್ಲಿನ ಎಲ್ಲ ಜನರಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ, ಕ್ರಾಂತಿಯು ಅವಶ್ಯಕ. ಸಮಾಜವಾದಿಗಳು ಮಾತ್ರ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುತ್ತಾರೆ. ಸಮ ಸಮಾಜದ ನಿರ್ಮಾಣಕ್ಕಾಗಿ ವೈಜ್ಞಾನಿಕ ಮನಸ್ಥಿತಿ ಅಗತ್ಯ’ ಎಂದು ನಟ ಚೇತನ್ ಅಹಿಂಸಾ ಹೇಳಿದರು
Last Updated 1 ಜೂನ್ 2025, 15:54 IST
‘ಸಮಸಮಾಜ ನಿರ್ಮಾಣಕ್ಕೆ ವೈಜ್ಞಾನಿಕ ಮನಸ್ಥಿತಿ ಅಗತ್ಯ’: ನಟ ಚೇತನ್ ಅಹಿಂಸಾ

ಒಳ ಮೀಸಲಾತಿಗೆ ರಾಜ್ಯ ಸರ್ಕಾರ ಮೀನ ಮೇಷ: ನಟ ಚೇತನ

ಹೋರಾಟಗಾರ, ನಟ ಚೇತನ್‌ ಅಹಿಂಸಾ ಅಸಮಾಧಾನ
Last Updated 28 ಏಪ್ರಿಲ್ 2025, 13:46 IST
ಒಳ ಮೀಸಲಾತಿಗೆ ರಾಜ್ಯ ಸರ್ಕಾರ ಮೀನ ಮೇಷ: ನಟ ಚೇತನ

ಹನಿಟ್ರ್ಯಾಪ್‌ ಪುರುಷ ಪ್ರಧಾನ ಆಲೋಚನೆ: ನಟ ಚೇತನ ಅಹಿಂಸಾ

‘ಹನಿಟ್ರ್ಯಾಪ್‌ ಎಂಬುದು ಪುರುಷ ಪ್ರಧಾನ ಆಲೋಚನೆ. ಜನಪ್ರತಿನಿಧಿಗಳು ಒಳ್ಳೆಯ ಕೆಲಸ ಮಾಡುವುದು ಬಿಟ್ಟು, ಕೆಟ್ಟ ಕೆಲಸಕ್ಕೆ ಕೈ ಹಾಕಿದರೆ ಸಮಾಜಕ್ಕೆ ಒಳಿತಾಗುವುದಿಲ್ಲ’ ಎಂದು ನಟ ಚೇತನ ಅಹಿಂಸಾ ಹೇಳಿದರು.
Last Updated 21 ಮಾರ್ಚ್ 2025, 19:26 IST
ಹನಿಟ್ರ್ಯಾಪ್‌ ಪುರುಷ ಪ್ರಧಾನ ಆಲೋಚನೆ: ನಟ ಚೇತನ ಅಹಿಂಸಾ

ನಮ್ಮಲ್ಲಿಯೂ ಲೈಂಗಿಕ ದೌರ್ಜನ್ಯ ಪ್ರಕರಣಗಳಿವೆ: ಚೇತನ್‌ ಅಹಿಂಸಾ

ಕನ್ನಡ ಚಿತ್ರರಂಗದಲ್ಲಿಯೂ ಲೈಂಗಿಕ ದೌರ್ಜನ್ಯ ಪ್ರಕರಣಗಳಿವೆ. ಸಾಕಷ್ಟು ನಟಿಯರು ಈ ಬಗ್ಗೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಆಂಡ್ ಇಕ್ವಾಲಿಟಿ (ಫೈರ್) ಬಳಿ ಅಳಲು ತೋಡಿಕೊಂಡಿದ್ದಾರೆ. ಹಂತಹಂತವಾಗಿ ಎಲ್ಲವನ್ನೂ ಬಹಿರಂಗಪಡಿಸುತ್ತೇವೆ ಎಂದು ನಟ ಚೇತನ್‌ ಅಹಿಂಸಾ ಹೇಳಿದರು.
Last Updated 10 ಸೆಪ್ಟೆಂಬರ್ 2024, 16:24 IST
ನಮ್ಮಲ್ಲಿಯೂ ಲೈಂಗಿಕ ದೌರ್ಜನ್ಯ ಪ್ರಕರಣಗಳಿವೆ: ಚೇತನ್‌ ಅಹಿಂಸಾ

ಲೈಂಗಿಕ ಕಿರುಕುಳ: CM ಸಿದ್ದರಾಮಯ್ಯ ಭೇಟಿ ಮಾಡಿ ಸಮಿತಿ ರಚಿಸುವಂತೆ ಕಲಾವಿದರ ಮನವಿ

ನಟ ಚೇತನ್ ನೇತೃತ್ವದಲ್ಲಿ 'ಫೈರ್' ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡಿ, ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಕರ್ನಾಟದಲ್ಲೂ ಕನ್ನಡ ಚಿತ್ರೋದ್ಯಮದಲ್ಲಿ ಕಲಾವಿದೆಯರ ಮೇಲೆ ಆಗುತ್ತಿರುವ ಶೋಷಣೆಯ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಮನವಿ ಸಲ್ಲಿಸಿತು.
Last Updated 5 ಸೆಪ್ಟೆಂಬರ್ 2024, 6:32 IST
ಲೈಂಗಿಕ ಕಿರುಕುಳ: CM ಸಿದ್ದರಾಮಯ್ಯ ಭೇಟಿ ಮಾಡಿ ಸಮಿತಿ ರಚಿಸುವಂತೆ ಕಲಾವಿದರ ಮನವಿ

ನಿಜ ಜೀವನದಲ್ಲಿ ಖಳನಾಯಕರನ್ನು ಸೃಷ್ಟಿಸಿದ ನಾವು ತಪ್ಪಿತಸ್ಥರು: ನಟ ಚೇತನ್

ದರ್ಶನ್ ಬಂಧನದ ಬಗ್ಗೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ
Last Updated 12 ಜೂನ್ 2024, 5:55 IST
ನಿಜ ಜೀವನದಲ್ಲಿ ಖಳನಾಯಕರನ್ನು ಸೃಷ್ಟಿಸಿದ ನಾವು ತಪ್ಪಿತಸ್ಥರು: ನಟ ಚೇತನ್
ADVERTISEMENT

ಪ್ರಜ್ವಲ್ ರೇವಣ್ಣ ಕೃತ್ಯ ನನ್ನ ಮನಸ್ಸನ್ನು ದಿಗ್ಭ್ರಮೆಗೊಳಿಸಿದೆ: ನಟ ಚೇತನ್‌

ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಮತ್ತು ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ ಮತ್ತು ಅವರ ಮಗ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.
Last Updated 29 ಏಪ್ರಿಲ್ 2024, 11:42 IST
ಪ್ರಜ್ವಲ್ ರೇವಣ್ಣ ಕೃತ್ಯ ನನ್ನ ಮನಸ್ಸನ್ನು ದಿಗ್ಭ್ರಮೆಗೊಳಿಸಿದೆ: ನಟ ಚೇತನ್‌

ಉದಾರವಾದಿಗಳಿಗೆ ಸಂವಿಧಾನ ಅರ್ಥವಾಗ್ತಿಲ್ಲ; ಗಾಂಧಿವಾದ ಕಿತ್ತೊಗೆಯಬೇಕು: ನಟ ಚೇತನ್

ನಟ ಚೇತನ್ ಅಹಿಂಸಾ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಗಾಂಧಿವಾದನ್ನು ಕಿತ್ತೊಗೆಯಬೇಕು ಎಂದು ಹೇಳಿಕೆ ನೀಡುವ ಮೂಲಕ ಚೇತನ್ ವಿವಾದಕ್ಕೆ ನಾಂದಿ ಹಾಡಿದ್ದಾರೆ.
Last Updated 11 ಡಿಸೆಂಬರ್ 2023, 10:43 IST
ಉದಾರವಾದಿಗಳಿಗೆ ಸಂವಿಧಾನ ಅರ್ಥವಾಗ್ತಿಲ್ಲ; ಗಾಂಧಿವಾದ ಕಿತ್ತೊಗೆಯಬೇಕು: ನಟ ಚೇತನ್

ಕ್ರಿಕೆಟ್‌ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಕಪ್ ಗೆಲ್ಲುತ್ತಿತ್ತು: ನಟ ಚೇತನ್

ಕ್ರಿಕೆಟ್‌ನಲ್ಲಿ ಮೀಸಲಾತಿ ಇರಬೇಕು ಎಂದು ಅವರು ಈ ಹಿಂದೆಯೂ ಅನೇಕ ಬಾರಿ ಹೇಳಿದ್ದರು
Last Updated 20 ನವೆಂಬರ್ 2023, 11:10 IST
ಕ್ರಿಕೆಟ್‌ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಕಪ್ ಗೆಲ್ಲುತ್ತಿತ್ತು: ನಟ ಚೇತನ್
ADVERTISEMENT
ADVERTISEMENT
ADVERTISEMENT